KPSC : KPSC ಪ್ರಶ್ನೆಪತ್ರಿಕೆಯಲ್ಲಿ ಕನ್ನಡ ದೋಷ: ಹಲವರಿಗೆ ಪ್ರವೇಶ ಪತ್ರವೇ ಸಿಗದಂತ ಅವ್ಯವಸ್ಥೆ!
KPSC: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗೂ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಶನಿವಾರ ಪರೀಕ್ಷೆ ಆರಂಭವಾಗಿದ್ದು, ಆ ಮುಖ್ಯ ಪರೀಕ್ಷೆಯಲ್ಲೂ ಎಡವಟ್ಟುಗಳು ಮರುಕಳಿಸಿವೆ.
KPSC: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗೂ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಶನಿವಾರ ಪರೀಕ್ಷೆ ಆರಂಭವಾಗಿದ್ದು, ಆ ಮುಖ್ಯ ಪರೀಕ್ಷೆಯಲ್ಲೂ ಎಡವಟ್ಟುಗಳು ಮರುಕಳಿಸಿವೆ.
Punjab: ಪಾಕಿಸ್ತಾನದೊಂದಿಗಿನ ಅಂತಾರಾಷ್ಟ್ರೀಯ ಗಡಿಯಲ್ಲಿನ ಉದ್ವಿಗ್ನತೆಯ ನಡುವೆಯೂ ಅಮೃತಸರದ ಸೇನಾ ಕಂಟೋನ್ಮಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಮತ್ತು ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಭಾನುವಾರ ತಿಳಿಸಿದ್ದಾರೆ.
Kodi shri: ಪಹಲ್ಗಮ್ ಉಗ್ರದಾಳಿ ಸಂಬಂಧ ಭಾರತ ಪ್ರತೀಕಾರಕ್ಕೆ ಸಜ್ಜುಗೊಳ್ಳುತ್ತಿದೆ. ಈ ನಡುವೆ ಕೋಡಿ ಮಠ ಶ್ರೀ ಉಗ್ರಗಾಮಿಗಳ ವಿರುದ್ಧ ಕಿಡಿ ಕಾರಿದ್ದಾರೆ.
Dr Parameshwar : ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾರ್ ಶೆಟ್ಟಿಯ ಬರ್ಬರ ಕೊಲೆ ನಡೆದ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಅವರು ನಗರಕ್ಕೆ ಭೇಟಿ ನೀಡಿ ಸಾಲು ಸಾಲು ಸಭೆಗಳನ್ನು ನಡೆಸಿದ್ದರು.
Suhas shetty: ಸುಹಾಸ್ ಶೆಟ್ಟಿ (Suhas shetty) ಕೊಲೆ ಪ್ರಕರಣ ಮಾಸುವ ಮುನ್ನ ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆಯನ್ನು ಹಾಕಲಾದ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Sonu nigam: ಕೆಲವು ದಿನಗಳ ಹಿಂದೆ ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿಕೊಂಡಾಗ ಸೋನು ನಿಗಮ್ (Sonu nigam) ಕನ್ನಡಿಗರ ಅಭಿಮಾನವನ್ನು ಪಹಲ್ಲಾಮ್ ದಾಳಿಗೆ ಹೋಲಿಸಿದ್ದು ಈ ಹಿನ್ನೆಲೆಯಲ್ಲಿ ಅವರ ಮೇಲೆ ಎಫ್‌ಐಆರ್ ದಾಖಲಾಗಿದೆ.
Chikkamagaluru: ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನಾಳೆ (ಮೇ 05) ಬಂದ್ಗೆ ಕರೆ ನೀಡಿದೆ.
Dharmasthala: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ (Dharmasthala)ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ ಗಂಟೆ ೬.೪೮ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ 57 ನೇ ವರ್ಷದ ಉಚಿತ ಸಾಮೂಹಿಕ ಸಮಾರಂಭದಲ್ಲಿ 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದರು.
Court: ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಮತ್ತು ಇತರೇ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಗೆ ಎಸ್‌ಸಿ/ಎಸ್‌ಟಿ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
Mangaluru: ಕನ್ನಡ ಕಿರುತೆರೆ ಹಾಗೂ ಸಿನಿಮಾದಲ್ಲಿ ಖ್ಯಾತಿ ಗಳಿಸಿರುವ ನಟಿ ಇಳಾ ವಿಟ್ಲಾ ಅವರು ಮಂಗಳೂರಿಗೆ (Mangaluru) ಬಂದು ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.