ಸೋಮವಾರ, 26 ಅಕ್ಟೋಬರ್ 2026
Trending

ಮೇ 2025

News

Mangaluru: ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ – ಸ್ಪೋಟಕ ವಿಚಾರ ಬಿಚ್ಚಿಟ್ಟ ದ. ಕ ಎಸ್ಪಿ!!

Mangaluru : ಕರಾವಳಿಯಲ್ಲಿ ಸಂಚಲನ ಸೃಷ್ಟಿಸಿದ ಬಂಟ್ವಾಳದ(Bantwal) ಅಬ್ದುಲ್‌ ರಹಿಮಾನ್‌ (Abdul Rahiman) ಬರ್ಬರ ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಯವಲ್ಲಿ ಯಶಸ್ವಿಯಾಗಿದ್ದಾರೆ.

News

Viral Audio : ‘ಆ ಹೆಂಗಸನ್ನು ಕೊಂದುಬಿಡು’ – ಕೋವಿಡ್ ಚಿಕಿತ್ಸೆ ನೀಡುತ್ತಿದ್ದ ವೈದ್ಯರ ಆಡಿಯೋ ವೈರಲ್

Viral Audio : ಕೊರೋನಾ ಬಂದ ಮಹಿಳೆ ಒಬ್ಬರು ಆಸ್ಪತ್ರೆಗೆ ಚಿಕಿತ್ಸೆಗೆ ಎಂದು ದಾಖಲಾದ ಸಂದರ್ಭದಲ್ಲಿ ಆ ಹೆಂಗಸನ್ನು ಕೊಂದುಬಿಡು ಎಂದು ವೈದ್ಯರು ಮಾತನಾಡುತ್ತಿರುವ ಆಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

News

Holiday: ಜೂನ್ 2 ಶಾಲಾ-ಕಾಲೇಜುಗಳಿಗೆ ರಜೆ?

Holiday : ಜೂನ್ 2 ರಂದು ಶಾಲಾ-ಕಾಲೇಜುಗಳಿಗೆ ರಜೆ ಸಿಗುವ ಸಾಧ್ಯತೆ ಇದೆ. ಯಾಕೆಂದರೆ ಕರ್ನಾಟಕ ಬಂದ್ ಆಗುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ. ಕಾರಣ ಖ್ಯಾತ ನಟ ಕಮಲ್ ಹಾಸನ್ ಕನ್ನಡದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ.

News

Mangalore: ಮಂಗಳೂರು ನಗರ ಪೊಲೀಸ್‌ ಕಮಿಷನರ್‌, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವರ್ಗಾವಣೆ

Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಹತ್ಯೆಯಿಂದ ಕೋಮುಸೂಕ್ಷ್ಮ ಉಂಟಾಗಿರುವ ವಾತಾವರಣ ಇದ್ದು, ಇದರ ಬೆನ್ನಲ್ಲೇ ರಾಜ್ಯ ಸರಕಾರ ಗುರುವಾರ ಕೆಲವು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ ಆಗಿದೆ.

News

Dinesh Gundurao: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸ್ಥಾನ ತ್ಯಾಗಕ್ಕೆ ಮುಂದಾದ ಸಚಿವ ದಿನೇಶ್ ಗುಂಡೂರಾವ್!?

Dinesh Gundurao: ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಕೊಲೆ ಹಾಗು ಕೋಮು ಹಿಂಸಾಚಾರದ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ರೋಸಿ ಹೋಗಿದ್ದಾರೆ ಎನ್ನಲಾಗಿದೆ.

News

Guarantee Scheme: ಮಂಗಳೂರು ಜನರಿಗೆ ಗ್ಯಾರಂಟಿ ಬೇಡ, ಅವರೇ ಮೊದಲು ಕ್ಯೂನಲ್ಲಿ ನಿಂತಿದ್ದರು: ಡಿಸಿಎಂ ಡಿಕೆಶಿ ಹೇಳಿಕೆ, ಸುನಿಲ್‌ಕುಮಾರ್‌ ತರಾಟೆ

Congress: ಕಾಂಗ್ರೆಸ್‌ನವರು ನೀಡುವ ಗ್ಯಾರಂಟಿಗಾಗಿ ಹೊಟ್ಟೆಬಟ್ಟೆ ಕಟ್ಟಿಕೊಳ್ಳುವ ದಯನೀಯ ಸ್ಥಿತಿ ಮಂಗಳೂರಿನ ಜನರಿಗೆ ಬಂದಿಲ್ಲ.

News

Viral News: ‘ನಿನ್ನ ಪತ್ನಿ ಒಳ್ಳೆ ಫಿಗರ್’ ಅಂದ ಊರವರು, 2 ಅಂತಸ್ತಿನ ಮಹಡಿ ಏರಿ ಆತ್ಮಹತ್ಯೆಗೆ ಯತ್ನಿಸಿದ ಪತಿರಾಯ

Bareli: ಬರೇಲಿ: ಯುವಕನೊಬ್ಬ ತನ್ನ ಹೆಂಡತಿ ತುಂಬಾ ಸುಂದರವಾಗಿದ್ದಾಳೆ ಅಂತ ಆತ್ಮಹತ್ಯೆ ಮಾಡಿಕೊಳ್ಳಲು ಎರಡು ಅಂತಸ್ತಿನ ಮನೆಯ ಛಾವಣಿಯ ಮೇಲೆ ಹತ್ತಿದ ಘಟನೆ ನಡೆದಿದೆ. ಗುರುದೇವ್ ಎಂಬಾತನಿಗೆ ಗ್ರಾಮಸ್ಥರು ಮತ್ತು ಆತನ ಸಂಬಂಧಿಕರು ಅಪಹಾಸ್ಯ ಮಾಡಿದ ಕಾರಣ ಆತ ಆತ್ಮಹತ್ಯೆ ಮಾಡಿಕೊಳ್ಳಲು ಟೆರೇಸ್ ಏರಿದ್ದಾನೆ.

News

Chikkamagaluru: ಭಾರೀ ಗಾಳಿ ಮಳೆ: ಮುರಿದು ಬಿದ್ದ ಬೃಹತ್‌ ಮರ: ಕಾರು ಜಸ್ಟ್‌ ಪಾರು

Chikkamagaluru: ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರೊಂದು ಹೋಗುತ್ತಿದ್ದಂತೆ ಮರದ ಕೊಂಬೆ ಮುರಿದು ಬಿದ್ದಿರುವ ಘಟನೆ ನಡೆದಿದೆ. ಕಾರಿನಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

Crime

Mangalore: ಬಂಟ್ವಾಳ: ಅಬ್ದುಲ್‌ ರಹಿಮಾನ್‌ ಹತ್ಯೆ: ಮೂವರು ಆರೋಪಿಗಳ ಬಂಧನ

Mangalore: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27 ರಂದು ಅಬ್ದುಲ್‌ ರಹಿಮಾನ್‌ ಅವರನ್ನು ಹತ್ಯೆ ಮಾಡಿದ ಹಾಗೂ ಜೊತೆಗಿದ್ದ ಕಲಂಧರ್‌ ಶಾಫಿ ಮೇಲೆ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.