ಮಂಗಳವಾರ, 27 ಅಕ್ಟೋಬರ್ 2026
Trending

ಮೇ 2025

News

Bengaluru: ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ!

Bengaluru: ದಕ್ಷಿಣ ಭಾರತ ಕುಸ್ತಿ ಸಂಘ [ಸೌತ್ ಇಂಡಿಯಾ ರ್ವೆಸಲ್ಲಿಂಗ್ ಅಸೋಸಿಯೇಷನ್‌]ಗೆ ಚುನಾವಣೆ ನಡೆದಿದ್ದು, 2025-29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ.

News

Oyo ರೂಮ್ ಗೆ ಹೋಗೋ ಜೋಡಿಗಳಿಗೆ ಭರ್ಜರಿ ಗುಡ್ ನ್ಯೂಸ್

Oyo: ಭಾರತದಲ್ಲಿ ಹುಟ್ಟಿ ಜಗತ್ತಿನಾದ್ಯಂತ ಖ್ಯಾತಿಗಳಿಸಿರುವ OYO ಸಂಸ್ಥೆ ಇದೀಗ ತನ್ನ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದ್ದು ತಮ್ಮ ಹೋಟೆಲ್‌ಗಳಲ್ಲಿ ಅಡುಗೆ ಮನೆ ಮತ್ತು ಕ್ವಿಕ್ ಸರ್ವಿಸ್ ರೆಸ್ಟೋರೆಂಟ್‌ಗಳನ್ನು ತೆರೆಯಲಿದೆ ಎಂದು ತಿಳಿಸಿದೆ.

News

Sonu Nigam: ಕನ್ನಡಿಗರ ಮೇಲೆ ಗಂಭೀರ ಆರೋಪ ಮಾಡಿ ಮತ್ತೊಂದು ವಿಡಿಯೋ ಹರಿಬಿಟ್ಟ ಸೋನು ನಿಗಮ್!!

Sonu Nigam: ಭಾರತದ ಖ್ಯಾತ ಗಾಯಕ ಸೋನು ನಿಗಮ್ ಅವರಿಗೆ ಕನ್ನಡವೆಂದರೆ ಬಲು ಪ್ರೀತಿ. ಸಾವಿರಾರು ಕನ್ನಡ ಹಾಡುಗಳನ್ನು ಹಾಡಿ ಕನ್ನಡಿಗರ ಮನ ಗೆದ್ದ ಗಾಯಕ ಇವರು.

News

Plane Crash: ಮನೆಗೆ ಡಿಕ್ಕಿ ಹೊಡೆದ ವಿಮಾನ; ಪೈಲಟ್‌ ಸಾವು!

Plane Crash: ಸಿಮಿ ಕಣಿವೆಯ ಬಳಿ ಸಣ್ಣ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದ್ದು, ಪೈಲಟ್‌ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ 2 ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. 

News

Bengaluru : ಬೆಂಗಳೂರಿನ ನಡು ರಸ್ತೆಯಲ್ಲಿ ಬೆತ್ತಲೆ ಓಡಾಡಿದ ಪಿಜಿ ವಿದ್ಯಾರ್ಥಿನಿ!! ಎಲ್ಲೆಡೆ ಹರಿದಾಡಿದ ವಿಡಿಯೋ

Bengaluru : ಬೆಂಗಳೂರಿನ ನಡು ರಸ್ತೆಯಲ್ಲಿ ಪಿಜಿ ವಿದ್ಯಾರ್ಥಿನಿ ಒಬ್ಬಳು ಬೆತ್ತಲೆಯಾಗಿ ಓಡಾಡಿದ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಈ ಕುರಿತ ವಿಡಿಯೋ ಇಲ್ಲೆ ವೈರಲ್ ಕೂಡ ಆಗಿದೆ.

News

Suhas Shetty Murder Case: ಸುಹಾಸ್‌ ಶೆಟ್ಟಿ ಹತ್ಯೆ – ಪ್ರಕರಣ ಎನ್‌ಐಎಗೆ ನೀಡಲು ಪೋಷಕರ ಆಗ್ರಹ!

Mangalore: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದಿಂದ ಕಂಗೆಟ್ಟಿರುವ ಕುಟುಂಬದವರು ನ್ಯಾಯ ಕೊಡಿಸುವಂತೆ ಆಗ್ರಹ ಮಾಡಿದ್ದಾರೆ.