NEET: ಇಂದು ನೀಟ್ ಪರೀಕ್ಷೆ; ರಾಜ್ಯದ 381 ಕೇಂದ್ರಗಳು ಸಜ್ಜು
NEET 2025: 2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಭಾನುವಾರ 'ನೀಟ್-ಯುಜಿ' ಪರೀಕ್ಷೆ ನಡೆಯಲಿದೆ.
NEET 2025: 2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕೆ ಭಾನುವಾರ 'ನೀಟ್-ಯುಜಿ' ಪರೀಕ್ಷೆ ನಡೆಯಲಿದೆ.
Imran Khan: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆಅವರ ಮೇಲೆ ಜೈಲಿನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ದಾಖಲೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
CRPF: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಸಂದಿಗ್ಧತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಜತಾಂತ್ರಿಕದ ದೃಷ್ಟಿಯಿಂದ ಭಾರತ ಪಾಕಿಸ್ತಾನ ಪ್ರಜೆಗಳನ್ನು ಭಾರತದಿಂದ ಹೊರ ಅಟ್ಟುತ್ತಿದೆ.
Bengaluru: ಕರ್ನಾಟಕದ ಹೆಮ್ಮೆಯ ಗ್ಯಾರಂಟಿ ಸರ್ಕಾರ ಇತ್ತೀಚಿಗೆ ಡಿಸೇಲ್, ವಿದ್ಯುತ್, ಹಾಲು ಹಾಗೂ ಇನ್ನಿತರ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸಿದ್ದು ಸಾಲದೆಂಬಂತೆ ಇದೀಗ ಮತ್ತೊಮ್ಮೆ ನಾಲ್ಕನೇ ಬಾರಿಗೆ ಮದ್ಯದ ದರವನ್ನು ಶೇ 10 ರಿಂದ 15ರಷ್ಟು ಹೆಚ್ಚಿಸಲು ಮುಂದಾಗಿದೆ.
Police: ಉತ್ತರ ಪ್ರದೇಶದ ಹಾರ್ದೋಯಿ ಜಿಲ್ಲೆಯ ಪಿಹಾನಿ ಎಂಬ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ಟೆಬಲ್ಗಳನ್ನು ಅಮಾನತುಗೊಳಿಸಲಾಗಿದೆ.
India - Pakistan: ಭಾರತವು ಪಹಾಲ್ಗಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ಪಾಕಿಸ್ತಾನದ ವಿರುದ್ಧ ಸಿಂಧೂ ನದಿ ಒಪ್ಪಂದ, ವಾಘ ಗಡಿ ಸ್ಥಗಿತ ಸೇರಿದಂತೆ ಪ್ರಮುಖ ನಿರ್ಧಾರ ಕೈಗೊಂಡಿದ್ದು ಇದೀಗ ಪಾಕಿಸ್ತಾನ( India - Pakistan) ಜೊತೆಗಿನ ಎಲ್ಲಾ ಅಮದು ವಹಿವಾಟು ಬ್ಯಾನ್ ಮಾಡಿ ಪಾಕಿಸ್ತಾನಕ್ಕೆ ಮತ್ತೊಂದು ಶಾಕ್ ನೀಡಿದೆ.
Mangaluru: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಬಳಿಕ ಮಂಗಳೂರಿಗೆ ಭೇಟಿ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಅವರು ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
Suhas Shetty Murder Case: ಮಂಗಳೂರು ಪೊಲೀಸರು ಸುಹಾಸ್ ಶೆಟ್ಟಿ ಪ್ರಕರಣವನ್ನು ಬೇಧಿಸಿದ್ದಾರೆ. 10 ಆರೋಪಿಗಳಲ್ಲಿ 8 ಆರೋಪಿಗಳನ್ನು ಬಂಧನ ಮಾಡಿದ್ದಾರೆ.
Mangaluru: ಸ್ಪೀಕರ್ ಯು ಟಿ ಖಾದರ್ ಅವರು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಫಾಝಿಲ್ ಕೊಲೆಗೆ ಪ್ರತೀಕಾರ ಅಲ್ಲ, ಪಾಝಿಲ್ ಕುಟುಂಬಸ್ಥರೇ ನನಗೆ ಈ ವಿಷಯ ತಿಳಿಸಿದ್ದಾರೆ ಎಂದು ಹೇಳಿದ್ದರು.
Sadananda Gowda: ಜಮೀರ್ ಪಾಕಿಸ್ತಾನಕ್ಕೆ ಹೋಗಿ ಸೂಸೈಡ್ ಬಾಂಬರ್ ಆಗುವುದು ಬೇಡ. ತಮ್ಮ ಕ್ಷೇತ್ರದಲ್ಲಿಯೇ ಸೂಸೈಡ್ ಬಾಂಬರ್ ಆಗಿ ಆತ್ಮಾಹುತಿ ಮಾಡಿಕೊಳ್ಳಲಿ ಎಂದು ಸಚಿವ ಜಮೀರ್ ಅಹ್ಮದ್ ವಿರುದ್ಧ ಮಾಜಿ ಸಿಎಂ ಸದಾನಂದ ಗೌಡ ಹೇಳಿದ್ದಾರೆ.