ಸೋಮವಾರ, 26 ಅಕ್ಟೋಬರ್ 2026
Trending

ಮೇ 2025

Crime

Dakshina Kannada: Mangaluru: ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ; ಇಂದು (ಮೇ.2) ದ.ಕ. ಜಿಲ್ಲೆ ಬಂದ್‌-ವಿಹಿಂಪ

Dakshina Kannada: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ ಕರೆ ನೀಡಿದೆ.

News

Sonu Nigam: ಕನ್ನಡ ಹಾಡುಗಳನ್ನು ಹಾಡಲು ಕೋರಿಕೆ ಇಟ್ಟ ವಿದ್ಯಾರ್ಥಿಗಳು – ಪಹಲ್ಗಾಮ್‌ ದಾಳಿ ನಡೆದಿದ್ದು ಇದಕ್ಕಾಗಿಯೇ ಎಂದ ಗಾಯಕ ಸೋನು ನಿಗಮ್!!

Sonu Nigam: ಭಾರತದ ಖ್ಯಾತ ಗಾಯಕ ಸೋನು ನಿಗಮ್ ಅವರಿಗೆ ಕನ್ನಡವೆಂದರೆ ಬಲು ಪ್ರೀತಿ. ಸಾವಿರಾರು ಕನ್ನಡ ಹಾಡುಗಳನ್ನು ಹಾಡಿ ಕನ್ನಡಿಗರ ಮನ ಗೆದ್ದ ಗಾಯಕ ಇವರು.

Crime

Mangaluru : ಫಾಜಿಲ್ ಹತ್ಯೆ ಪ್ರಕರಣ- ಸೇಡಿಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ !!

Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.

News

Mangaluru: ಮುಸ್ಲಿಂ ಯುವಕನ ಹತ್ಯೆ ಪ್ರಕರಣ – ಸ್ಪೋಟಕ ಅಂಶ ಬಿಚ್ಚಿಟ್ಟ ಪೊಲೀಸ್ ಕಮಿಷನರ್

Mangaluru : ಮಂಗಳೂರಿನ ಕುಡುಪುವಿನಲ್ಲಿ ಕೇರಳ ಮೂಲದ ಮುಸ್ಲಿಂ ಯುವಕ ಮೊಹಮ್ಮದ್ ಅಶ್ರಫ್ ಮೇಲೆ ಗುಂಪು ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​ ಆಯುಕ್ತ ಅನುಪಮ್ ಅರ್ಗವಾಲ್ ಸ್ಪೋಟಕ ವಿಚಾರ ಒಂದನ್ನು ಬಿಚ್ಚಿಟ್ಟಿದ್ದಾರೆ.

News

ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು: ಎಚ್‌. ವಿಶ್ವನಾಥ್

Mysore: ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಒತ್ತಾಯಿಸಿದ್ದಾರೆ. ಅವರು ಗುರುವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್'ರವರು, ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ.

News

Kasaragodu: ಹಲಸಿನ ಹಣ್ಣು ತುಂಡರಿಸುತ್ತಿದ್ದ ಕತ್ತಿಯ ಮೇಲೆ ಬಿದ್ದು ಬಾಲಕ ಮೃತ್ಯು !!

Kasaragodu : ಹಲಸಿನ ಹಣ್ಣು ತುಂಡರಿಸುತ್ತಿದ್ದಾಗ ಕತ್ತಿ ಮೇಲೆ ಬಿದ್ದು ಎಂಟು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ಬುಧವಾರ ಸಂಜೆ ನಡೆದಿದೆ.

News

Namaz in Bus: ಕರ್ತವ್ಯದ ವೇಳೆ ಮಾರ್ಗಮಧ್ಯೆ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ಚಾಲಕ ಕಾರ್ಮಿಕ ದಿನದಂದೇ ಸಸ್ಪೆಂಡ್‌!

Namaz in Bus: ಕರ್ತವ್ಯದ ವೇಳೆ ಮಾರ್ಗಮಧ್ಯೆ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ಚಾಲಕ ಎ.ಆರ್.‌ಮುಲ್ಲಾನನ್ನು ಕಾರ್ಮಿಕ ದಿನಾಚರಣೆಯಂದೇ ಅಮಾನತು ಮಾಡಲಾಗಿದೆ.

News

Vijayapura: ಅನ್ನಭಾಗ್ಯ ಅಕ್ಕಿ ಮಹಾರಾಷ್ಟ್ರಕ್ಕೆ ಅಕ್ರಮ ಸಾಗಾಟ: ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ!

Vijayapura: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿರುವುದು ವಿಜಯಪುರದಲ್ಲಿ ಪತ್ತೆಯಾಗಿದೆ.