ಸೋಮವಾರ, 26 ಅಕ್ಟೋಬರ್ 2026
Trending

ಮೇ 2025

Crime

Crime News: ಪೊಲೀಸರಿಂದಲೇ ಹೆಡ್‌ಕಾನ್ಸ್ಟೇಬಲ್‌ ಮೇಲೆ ಮಾರಣಾಂತಿಕ ಹಲ್ಲೆ !

Crime News: ಪೊಲೀಸರಿಂದಲೇ ಹೆಡ್‌ಕಾನ್ಸ್ಟೇಬಲ್‌ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಆನೇಕಲ್‌ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. 

News

NEET Exam: ಮೇ 4 ರಂದು ನೀಟ್‌ ಪರೀಕ್ಷೆ; ಪರೀಕ್ಷಾರ್ಥಿಗಳಿಗೆ ಮುಖ್ಯವಾದ ಮಾಹಿತಿ!

NEET Exam: 2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಮೇ.4 ರಂದು ದೇಶಾದ್ಯಂತ ಯುಜಿ ನೀಟ್‌ ಪರೀಕ್ಷೆ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. 

News

Shringeri: ಶೃಂಗೇರಿ ಶಾರದಾಂಬೆ ಮಡಿಲಲ್ಲಿ ನಿಖಿಲ್ ಪುತ್ರನಿಗೆ ಅಕ್ಷರಾಭ್ಯಾಸ!

Shringeri: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುರಮರಸ್ವಾಮಿ ಏ.30 ರಂದು ಕುಟುಂಬ ಸಮೇತರಾಗಿ ಶ್ರೀಕ್ಷೇತ್ರ ಶೃಂಗೇರಿ (Shringeri) ಮಠಕ್ಕೆ ಬೇಟಿ ನೀಡಿ ಶ್ರೀ ಶಾರದಾಂಬೆಯ ದರ್ಶನ ಪಡೆದಿದ್ದಾರೆ.

News

Karnataka: ಇಂದಿನಿಂದ ರಾಜ್ಯದ ವಾಹನ ಮಾಲೀಕರಿಗೆ ತೆರಿಗೆ ಶಾಕ್! ಟ್ಯಾಕ್ಸಿ, ಲಘು ಗೂಡ್ಸ್​ ವಾಹನಗಳು ಮತ್ತಷ್ಟು ದುಬಾರಿ!

Karnataka: ಕರ್ನಾಟಕ (Karnataka) ಸರ್ಕಾರವು ಹಳದಿ ಬೋರ್ಡ್ ವಾಹನಗಳ ತೆರಿಗೆಯನ್ನು ಗಣನೀಯವಾಗಿ ಹೆಚ್ಚಿಸಿದೆ. ಇಂದಿನಿಂದ ಜಾರಿಗೆ ಬರುವ ಈ ನೂತನ ನಿಯಮದ ಪ್ರಕಾರ, 10 ಲಕ್ಷ ರೂ.ಗಳಿಗಿಂತ ಕಡಿಮೆ ಬೆಲೆಯ ವಾಹನಗಳಿಗೆ ಲೈಫ್ ಟೈಮ್ ಟ್ಯಾಕ್ಸ್ ವಿಧಿಸಲಾಗಿದೆ.

News

ಭೂಗತ ಪಾತಕಿ ಬನ್ನಂಜೆ ರಾಜನಿಗೆ ಪೆರೋಲ್‌

Udupi: ಉದ್ಯಮಿಯೊಬ್ಬರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಬನ್ನಂಜೆ ರಾಜನಿಗೆ ಅವರ ತಂದೆ ಉಡುಪಿಯ ಸುಂದರ ಶೆಟ್ಟಿಗಾರ್‌ ನಿಧನರಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮತ್ತು ಆನಂತರದ ವಿಧಿವಿಧಾನದಲ್ಲಿ ಪಾಲ್ಗೊಳ್ಳಲು ಕರ್ನಾಟಕ ಹೈಕೋರ್ಟ್‌ ಕಠಿಣ ಷರತ್ತುಗಳನ್ನು ವಿಧಿಸಿ 15 ದಿನಗಳ ಪೆರೋಲ್‌ ಮಂಜೂರು ಮಾಡಿದೆ.

Jobs

Revenue Department recruits: 500 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ಭರ್ತಿ; ಸಿಎಂ ಸಿದ್ದರಾಮಯ್ಯ

Revenue Department recruits: 9834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್‌ ನೀಡಲು ಸರಕಾರ ನಿರ್ಧಾರ ಮಾಡಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್‌ಬುಕ್‌ಗಳನ್ನು ನೀಡಲಾಗುತ್ತಿದೆ.

News

Woman Defecates on Seat: ವಿಮಾನದ ಸೀಟಿನಲ್ಲೇ ಮಲ ವಿಸರ್ಜನೆ ಮಾಡಿದ ಮಹಿಳೆ

Woman Defecates on Seat: ಸೌತ್‌ವೆಸ್ಟ್‌ ಏರ್‌ಲೈನ್ಸ್ ವಿಮಾನದಲ್ಲಿ ಚಿಕಾಗೋಗೆ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರು ಬೆತ್ತಲೆಯಾಗಿ ತಮ್ಮ ಸೀಟಿನಲ್ಲಿ ಮಲವಿಸರ್ಜನೆ ಮಾಡಿದ್ದಾರೆ ಆರೋಪಿಸಲಾಗಿದೆ. ಫಿಲಡೆಲ್ಸಿಯಾದಿಂದ ಚಿಕಾಗೋಗೆ ಹೋಗುವ ವಿಮಾನದಲ್ಲಿ ಶನಿವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಳಿಕ 418…