ಸೋಮವಾರ, 26 ಅಕ್ಟೋಬರ್ 2026
Trending

ಮೇ 2025

News

Yoga: ಜೂ. 1 ರಂದು ಕಲಾಕುಂಚದಿಂದ ಉಚಿತ ಯೋಗ ಶಿಬಿರ!

Yoga: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ (Yoga) ದಿನಾಚರಣೆ ಪ್ರಯುಕ್ತ ಜೂನ್ 10 ರಿಂದ 21 ರವರೆಗೆ ನಗರದ ಸಿದ್ದವೀರಪ್ಪ ಬಡಾವಣೆಯ ಯಗಟಿ ಮಲ್ಲಿಕಾರ್ಜುನ ನಿಲಯದ ಸಭಾಂಗಣದಲ್ಲಿ ಪ್ರತಿದಿನ ಸಂಜೆ 5 ಗಂಟೆಗೆ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಶಾಖೆಯ ಅಧ್ಯಕ್ಷರಾದ ಲಲಿತ ಕಲ್ಲೇಶ್ ತಿಳಿಸಿದ್ದಾರೆ.

Crime

Bengaluru: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಡ್ಯಾನ್ಸ್ ಮಾಸ್ಟರ್ ಅರೆಸ್ಟ್!

Bengaluru: ಡ್ಯಾನ್ಸ್ ಕ್ಲಾಸ್ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿ ಅಪ್ರಾಪ್ತಯನ್ನು ಕಾರು ಹತ್ತಿಸಿಕೊಂಡು ಡ್ಯಾನ್ಸ್ ಮಾಸ್ಟರ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ (Bengaluru) ಕಾಡುಗೋಡಿಯಲ್ಲಿ ನಡೆದಿದೆ.

Breaking Entertainment News Kannada

Mangaluru: ಮಂಗಳೂರು”ಪಿಲಿ ಪಂಜ” ಸಿನಿಮಾದ ಟೀಸರ್ ಬಿಡುಗಡೆ”: ನವಂಬರ್ 7 ರಂದು ಸಿನಿಮಾ ತೆರೆಗೆ!

Mangaluru: ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಬಹು ನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾದ ಟೀಸರ್ ನ್ನು ನಿರ್ದೇಶಕ ದೇವದಾಸ ಕಾಪಿಕಾಡ್ ಬಿಡುಗಡೆಗೊಳಿಸಿದರು.

Crime

Crime: ವಂಚನೆ ಪ್ರಕರಣ; ಹೀರಾ ಗೋಲ್ಡ್ ನ ನೌಹೇರಾ ಶೇಖ್ ಬಂಧನ!

Crime: ಬಹುಕೋಟಿ ಮೌಲ್ಯದ ಹೀರಾ ಗೋಲ್ಡ್ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ನೌಹೇರಾ ಶೇಖ್ ರನ್ನು ಹೈದರಾಬಾದ್ ಪೊಲೀಸರು ಫರೀದಾಬಾದ್ ನಿಂದ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

News

Kasaragod: ಕಾಸರಗೋಡು: ಕಟ್ಟಡದಿಂದ ಕೆಳಗೆ ಬಿದ್ದು ಯುವಕ ಸಾವು

Kasaragod: ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಬದಿಯಡ್ಕ ಸಮೀಪದ ಕನ್ಯಾಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ. ಕನ್ಯಾಪಾಡಿಯ ಉನೈಸ್ (19) ಮೃತ ದುರ್ದೈವಿ.

News

Darshan Audio : ಕನ್ನಡದ ಕುರಿತು ಕಮಲ್ ಹಾಸನ್ ವಿವಾದ ವಿಚಾರ – ನಟ ದರ್ಶನ್ ಆಡಿಯೋ ಫುಲ್ ವೈರಲ್

Darshan Audio: ಕಮಲ್ ಹಾಸನ್ ಕನ್ನಡದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು, ಶಿವರಾಜ್ ಕುಮಾರ್ ಅವರು 'ಇದು ಸಣ್ಣ ವಿಚಾರ, ಯಾಕೆ ಇದನ್ನು ಸುಮ್ಮನೆ ದೊಡ್ಡದು ಮಾಡುತ್ತೀರಿ' ಎಂದು ಹೇಳಿಕೆ ನೀಡುವ ಮೂಲಕ ಮತ್ತೆ ಕನ್ನಡ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

News

Honey Trap: ಹನಿಟ್ರ್ಯಾಪ್ ಆರೋಪ ಪ್ರಕರಣ – ಸಿಐಡಿ ಅಧಿಕಾರಿಗಳಿಂದ ಅಂತಿಮ ವರದಿ ಸಲ್ಲಿಕೆ – ವರದಿಯಲ್ಲೇನಿದೆ?

Honey Trap: ಸಚಿವ ಕೆ.ಎನ್.ರಾಜಣ್ಣಗೆ ಹನಿಟ್ರ್ಯಾಪ್ ಆರೋಪ ಪ್ರಕರಣದ ಅಂತಿಮ ವರದಿಯನ್ನು ಸಿಐಡಿ ಅಧಿಕಾರಿಗಳಿಂದ ಸಲ್ಲಿಕೆ ಮಾಡಿದ್ದಾರೆ.

News

Income Tax: ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕ ಮುಂದೂಡಿಕೆ – ಜುಲೈ 31ರಿಂದ ಸೆಪ್ಟೆಂಬರ್ 15ರವರೆಗೆ ವಿಸ್ತರಣೆ 

Income Tax: ಆದಾಯ ತೆರಿಗೆ ರಿಟರ್ನ್ಸ್‌ಗಳನ್ನು (ITR) ಸಲ್ಲಿಸುವ ಅಂತಿಮ ದಿನಾಂಕವನ್ನು ಜುಲೈ 31ರಿಂದ ಸೆಪ್ಟೆಂಬರ್ 15, 2025ರವರೆಗೆ ವಿಸ್ತರಿಸಲು CBDT ನಿರ್ಧರಿಸಿದೆ.

News

Hubballi: ಹುಬ್ಬಳ್ಳಿ ಗಲಭೆ ಸೇರಿ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ರಾಜ್ಯ ಸರಕಾರದ ಆದೇಶ ರದ್ದು: ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ಆದೇಶ

Hubballi Riot: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿದೆ.