ಅತ್ತೆ ಕುರುಡಿ ಎಂದು ತಿಳಿದು ಮದ್ವೆ ಹಿಂದಿನ ದಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಾವೀ ಸೊಸೆ!
ಚಿಕ್ಕೋಡಿ: ತಾಲೂಕಿನಲ್ಲಿ 24 ವರ್ಷದ ಯುವತಿಯೊಬ್ಬಳು ವರನ ತಾಯಿ ಕುರುಡಿ ಎಂಬ ವಿಚಾರ ತಿಳಿದು ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ನಡೆದಿದೆ. ಹುಡುಗಿಯನ್ನು ಶೃತಿ ಬುರುಡ್ ಎಂದು ಗುರುತಿಸಲಾಗಿದೆ.
ಚಿಕ್ಕೋಡಿ: ತಾಲೂಕಿನಲ್ಲಿ 24 ವರ್ಷದ ಯುವತಿಯೊಬ್ಬಳು ವರನ ತಾಯಿ ಕುರುಡಿ ಎಂಬ ವಿಚಾರ ತಿಳಿದು ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ನಡೆದಿದೆ. ಹುಡುಗಿಯನ್ನು ಶೃತಿ ಬುರುಡ್ ಎಂದು ಗುರುತಿಸಲಾಗಿದೆ.
Kamal Haasan: ಮಣಿರತ್ನಂ ಹಾಗೂ ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮೊನ್ನೆ ತಾನೇ ‘ಥಗ್ ಲೈಫ್’ ಸಿನಿಮಾ ಪ್ರಮೋಷನ್ಗಾಗಿ ಬೆಂಗಳೂರಿಗೆ ಬಂದಿದಾಗ. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ಅವರು ಕನ್ನಡ ಹುಟ್ಟಿದ್ದು ತಮಿಳಿನಿಂದ…
Bantwal: ಎಡಿಜಿಪಿ ಆರ್.ಹಿತೇಂದ್ರ ಅವರು ʼ ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳನ್ನು ಕೂಡಲೇ ಬಂಧನ ಮಾಡುತ್ತೇವೆ. ಎಫ್‌ಐಆರ್‌ನಲ್ಲಿ ಎರಡು ಹೆಸರಿದೆ. ಬಂಧನ ಆದ ನಂತರ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ. ತನಿಖೆ ಪ್ರಗತಿಯಲ್ಲಿದೆ. ನಂತರ ಮಾಹಿತಿ ನೀಡುತ್ತೇವೆ ಎಂದು ಹೇಳಿದರು.
Surathkal: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿ ಕಾರು ಸುಟ್ಟು ಹೋದ ಘಟನೆ ಸುರತ್ಕಲ್ ಫ್ಲೈಓವರ್ ಕೆಳಭಾಗದಲ್ಲಿ ಇಂದು (ಮೇ 28) ಸಂಜೆ ನಡೆದಿದೆ.
Internet: ನವದೆಹಲಿ: ವಿಶ್ವದ ನಂಬರ್ ಒನ್ ಶ್ರೀಮಂತ ಎಲಾನ್ ಮಸ್ಕ್ (Elon Musk) ಒಡೆತನದ ಉಪಗ್ರಹ ಆಧಾರಿತ ಇಂಟರ್ನೆಟ್ (Internet) ಕಂಪನಿ ಸ್ಟಾರ್‌ಲಿಂಕ್ (Starlink) ಭಾರತದಲ್ಲಿ ತನ್ನ ಸೇವೆ ಒದಗಿಸಲು ತುದಿಗಾಲಿನಲ್ಲಿ ನಿಂತಿದೆ.
Bengaluru: ಬಿ ಖಾತ ರಿಜಿಸ್ಟ್ರೇಶನ್ ಗಳನ್ನು ಮುಂದಿನ ವಾರದಿಂದ ಮತ್ತೆ ನೋಂದಣಿ ಮಾಡಲು ಸರಕಾರ ತೀರ್ಮಾನಿಸಿದೆ. ಕಳೆದ ಅಕ್ಟೋಬರ್ 30 ರಿಂದ ಇ ಸ್ವತ್ತು ಆಗದ ಯಾವುದೇ ಸೈಟ್ ರಿಜಿಸ್ಟ್ರೇಷನ್ ಆಗುತ್ತಿರಲಿಲ್ಲ. ಇದೀಗ ಬಿಬಿಎಂಪಿ ಹಾಗೂ ಆರ್ಡಿಪಿಆರ್ ಇಲಾಖೆ…
Mangaluru : ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮುಸ್ಲಿಮರ ಸರಣಿ ಕೊಲೆಗಳು ನಡೆಯುತ್ತಿವೆ. ಮುಸ್ಲಿಮರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಇಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆ…
Bhoopal: ಇತ್ತೀಚೆಗಷ್ಟೇ ಮದುವೆ ಆಗಿದ್ದ ನವಜೋಡಿಗಳು ಹನಿಮೂನ್ ಗೆಂದು ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆಯೊಂದು ಮೇಘಾಲಯಲದಲ್ಲಿ ನಡೆದಿದೆ.
Mangalore: ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279/5 ರಲ್ಲಿ 1.39 ಎಕರೆ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆ ಕಟ್ಟಲು ಜಾಗದಲ್ಲಿದ್ದ ಕಟ್ಟಡ ಕಲ್ಲು ತೆರವು ಮಾಡಿ ಸಮತಟ್ಟು ಮಾಡಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.
Moodabidre: ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮದ ಹೊಸಮಾರು ಪದವು ಬಂಗಾರುಗುಡ್ಡೆಯಲ್ಲಿ ಇಂದು ಬೆಳಗ್ಗೆ ಆಕಸ್ಮಿಕವಾಗಿ ವಿದ್ಯುತ್ ತಂತಿಯನ್ನು ತುಳಿದು ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ನಡೆದಿದೆ.