Maharshtra: ಅಪಘಾತದ ಕಾರು ತೆರವು ಮಾಡುತ್ತಿದ್ದವರ ಮೇಲೆ ಹರಿದ ಟ್ರಕ್; ಸ್ಥಳದಲ್ಲೇ ಆರು ಮಂದಿ ಸಾವು
Maharashtra: ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಸಾವಿಗೀಡಾದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ.
Maharashtra: ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಸಾವಿಗೀಡಾದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ.
Ambani: ಅಂಬಾನಿ ಮತ್ತು ಅವರ ಇಡೀ ಕುಟುಂಬ ಏನೂ ಮಾಡಿದರೂ, ಮಾಡದೆ ಇದ್ದರೂ, ಮಾತಾಡಿದರೂ ಅದು ದೊಡ್ಡ ಸುದ್ದಿಯಾಗುತ್ತದೆ.
Robots Boxing : ವಿಶ್ವದ ಮೊದಲ ಮಾನವರೂಪಿ ರೋಬೊಟ್‌ಗಳ ಬಾಕ್ಸಿಂಗ್ ಸ್ಪರ್ಧೆ ಮೆಚಾ ಫೈಟಿಂಗ್ ಸರಣಿ' ಚೀನಾದ(China) ಹ್ಯಾಂಗ್‌ಝನಲ್ಲಿ ನಡೆಯಿತು.
D.K.Shivakumar: ಬಿಜೆಪಿಯಿಂದ ಶಾಸಕ ಶಿವರಾಮ್ ಹೆಬ್ಬಾರ್ ಮತ್ತು ಶಾಸಕ ಎಸ್ ಟಿ ಸೋಮಶೇಖರ್ ಉಚ್ಚಾಟನೆ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ.
KTPP Bill: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕ-2025 (ಕೆಟಿಪಿಪಿ ಮಸೂದೆ) ರಾಜ್ಯ ಸರ್ಕಾರ ಮೂರನೇ ಬಾರಿಗೆ ರಾಜಭವನಕ್ಕೆ ರವಾನಿಸಿದೆ.
ಇದೇ ಆಗಸ್ಟ್ 1 ರಿಂದ UPI ಬಳಕೆದಾರರು ಬ್ಯಾಲೆನ್ಸ್ ಪರಿಶೀಲನೆ, ವಹಿವಾಟಿನ ಸ್ಥಿತಿ ಪರಿಶೀಲನೆ ಮತ್ತು ಖಾತೆ ಪಟ್ಟಿ ಪ್ರವೇಶದ ಮೇಲೆ ಹೊಸ ನಿರ್ಬಂಧಗಳು ಎದುರಾಗಳಿದ್ದು, NPCI ಈ ಬದಲಾವಣೆಗಳನ್ನು ವ್ಯವಸ್ಥೆಯ ಸುರಕ್ಷತೆ ಮತ್ತು ದಕ್ಷತೆಯನ್ನು ಹೆಚ್ಚಿಸಲು ಜಾರಿಗೊಳಿಸುತ್ತಿದೆ.
Kamal Haasan: ಮಣಿರತ್ನಂ ಹಾಗೂ ಕಮಲ್ ಹಾಸನ್ ನಟನೆಯ 'ಥಗ್ ಲೈಫ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇತ್ತೀಚೆಗೆ ಚೆನ್ನೈನಲ್ಲಿ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮ ಕೂಡ ನಡೆದಿದೆ.
Karnataka Gvt: ಇನ್ನು ಮುಂದೆ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಪ್ರತೀ ಮಂಗಳವಾರ ರಜೆಯನ್ನು ಘೋಷಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶವನ್ನು ಹೊರಡಿಸಿದೆ.
Mangaluru: ಮಂಗಳೂರು (Mangaluru) ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿಯ ವಾಣಿಜ್ಯ ವಿಭಾಗವು ದಿನಾಂಕ 29 ಮತ್ತು 30 ರಂದು ವಾಣಿಜ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ – ಚಾಲಿತ ಜಾಗತಿಕ ವಿದ್ಯಮಾನಗಳು ಎಂಬ ವಿಷಯದ ಕುರಿತು ಬ್ಯಾಂಕ್ ಆಪ್ ಬರೋಡ ಚೇರ್, ಕೆನರಾ ಬ್ಯಾಂಕ್ ಚೇರ್ ಮತ್ತು ಯೂನಿಯನ್ ಬ್ಯಾಂಕ್ ಚೇರ್ ಸಂಯೋಜನೆಯೊಂದಿಗೆ ಎರಡು ದಿನಗಳ ಅಂತರಾಷ್ಟ್ರೀಯ ಸಮ್ಮೇಳನ ನಡೆಸಲಿದೆ.
Harassment: ಉತ್ತರ ಪ್ರದೇಶದ ಮೀರತ್‌ನಲ್ಲಿ ಬುರ್ಖಾ ಧರಿಸಿದ ಮಹಿಳೆಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ಬೆಳಕಿಗೆ ಬಂದಿದೆ.