Madhu Bangarappa: ಶಾಲೆಗಳಿಗೆ ಯಾವುದೇ ಕೊರೊನಾ ಮಾರ್ಗಸೂಚಿ ಇಲ್ಲ-ಮಧು ಬಂಗಾರಪ್ಪ
Madhu Bangarappa: ರಾಜ್ಯದಲ್ಲಿ ಕೊರೊನಾ ಆರ್ಭಟವಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
Madhu Bangarappa: ರಾಜ್ಯದಲ್ಲಿ ಕೊರೊನಾ ಆರ್ಭಟವಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
Gujarath : ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ ಗುಜರಾತಿನ ವಡೋದರಾದಲ್ಲಿ ರೋಡ್ ಶೋ ನಡೆಸಿ ರಾಜ್ಯ ಸರ್ಕಾರ ಆಯೋಜಿಸಿದ್ದ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದಾರೆ.
Hariyana: ಹರಿಯಾಣದ ಪಂಚಕುಲದಲ್ಲಿ ಒಂದೇ ಕುಟುಂಬದ 7 ಮಂದಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರೆಲ್ಲರೂ ಡೆಹ್ರಾಡೂನ್ ನಿವಾಸಿಗಳೆಂದು ತಿಳಿದು ಬಂದಿದೆ.
ಕನ್ನಡದಲ್ಲಿ ನಟಿಸಿದ ನಟಿ ಒಬ್ಬಳು ಇತ್ತೀಚಿನ ಸಂದರ್ಶನವೊಂದರಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾಹಿತಿಯನ್ನ ಬಹಿರಂಗಪಡಿಸಿದ್ದಾರೆ.
Dharmendra: ಮೈಸೂರಿನ ಧರ್ಮೇಂದ್ರ ಅವರ ಕುರಿತು ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಚೆನ್ನಾಗಿ ಗೊತ್ತು. ಹಲವು ಇತಿಹಾಸ ಪ್ರಸಿದ್ಧ ಕ್ಷೇತ್ರಗಳಿಗೆ ತೆರಳಿ ಅಲ್ಲಿನ ಮಹತ್ವಗಳನ್ನು ಸಾರುತ್ತ, ಅವುಗಳ ಹಿನ್ನೆಲೆಯನ್ನು ತಿಳಿಸುತ್ತಾ, ಮರೆತು ಹೋದವುಗಳನ್ನು ನೆನಪಿಸುತ್ತ ಅರಿವು ಮೂಡಿಸುವ ಕಾರ್ಯದಲ್ಲಿ ಮಗನರಾಗಿದ್ದಾರೆ.
Bantwala: ಭಾರೀ ಮಳೆಯ ಕಾರಣ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿ ಚಾಲಕ ಮೃತಪಟ್ಟ ಘಟನೆ ಬಿಸಿ ರೋಡ್ ಬಳಿ ನಡೆದಿದೆ.
Uppinangady: ಉಪ್ಪಿನಂಗಡಿ ರಾಜ್ಯ ಹೆದ್ದಾರಿ, ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿರುವ ಘಟನೆ ನಡೆದಿದೆ.
Puttur: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಹೊರವಲಯದ ಮುರ ಜಂಕ್ಷನ್ ಸಮೀಪ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
Actor Shridhar Nayak: ಪಾರು ಸೀರಿಯಲ್ ಖ್ಯಾತಿಯ ಕಿರುತೆರೆ ನಟ ಶ್ರೀಧರ್ ನಾಯಕ್ (47) ನಿಧನ ಹೊಂದಿದ್ದಾರೆ. ನಟ ಶ್ರೀಧರ್ ನಾಯಕ್ ಅವರು ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತ ಹೊಂದಿದ್ದಾರೆ.
Mysore Pak: ಪಾಕಿಸ್ತಾನದ ವಿರುದ್ಧ ದೇಶದ ಜನರ ಕೋಪ ಕಡಿಮೆಯಾಗುತ್ತಿಲ್ಲ. ಇದರ ಪರಿಣಾಮ ರಾಜಸ್ಥಾನದ ಜೈಪುರದಲ್ಲಿ 'ಪಾಕ್' ಎಂಬ ಹೆಸರುಳ್ಳ ಕರ್ನಾಟಕದ ಪ್ರಸಿದ್ಧ ಸಿಹಿತಿನಿಸು 'ಮೈಸೂರು ಪಾಕ್' ಸೇರಿ ಹಲವು ಸಿಹಿ ಖಾದ್ಯಗಳ ಹೆಸರನ್ನೇ ಬದಲಿಸಲಾಗಿತ್ತು.