Puttur: ನಗರಸಭೆಯ ಆವರಣ ಗೋಡೆ ಕುಸಿತ: ಮೂರು ಆಟೋಗೆ ಹಾನಿ
Puttur: ಪುತ್ತೂರು ನಗರಸಭೆಯ ಕಾರ್ಯಾಲಯದ ಮುಂಭಾಗದಲ್ಲಿನ ಗ್ರಾಮ ಚಾವಡಿಯ ಹಿಂಬದಿಯ ಆವರಣಗೋಡೆ ಭಾನುವಾರ ಕುಸಿದು ಬಿದ್ದ ಘಟನೆ ನಡೆದಿದೆ.
Puttur: ಪುತ್ತೂರು ನಗರಸಭೆಯ ಕಾರ್ಯಾಲಯದ ಮುಂಭಾಗದಲ್ಲಿನ ಗ್ರಾಮ ಚಾವಡಿಯ ಹಿಂಬದಿಯ ಆವರಣಗೋಡೆ ಭಾನುವಾರ ಕುಸಿದು ಬಿದ್ದ ಘಟನೆ ನಡೆದಿದೆ.
Karnataka Rain: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಮಳೆ ಬಿರುಸು ಪಡೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಮೇ 25 ರಿಂದ 27 ರವರೆಗೆ ರೆಡ್‌ಅಲರ್ಟ್ ಘೋಷಣೆ ಮಾಡಲಾಗಿದೆ.
Delhi Airport: ಭಾರೀ ಮಳೆಯ ಜೊತೆಗೆ ಬಿರುಗಾಳಿಯಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಐಜಿಐ) ಟರ್ಮಿನಲ್ 1 ರ ಆಗಮನ ವಿಭಾಗದ ಹೊರಭಾಗದ ಶೆಡ್ ಭಾನುವಾರ ಮುಂಜಾನೆ ಕುಸಿದು ಬಿದ್ದ ಘಟನೆ ನಡೆದಿದೆ.
Mangalore: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ಜಿಲ್ಲೆಯ ಹಲವು ಕಡೆ ಮರಗಳು ಉರುಳಿ ಬಿದ್ದಿದೆ.
Mangalore: ಹುಕ್ಕಾ ಬಾರ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಮೂವರ ಬಂಧನ ಮಾಡಿದ್ದಾರೆ.
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಪಡೆದುಕೊಂಡಿರುವ ಕಾರಣ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಬರಲಿದ್ದಾರೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಆನಂದ್ ತಿಳಿಸಿದ್ದಾರೆ.
Canara Bank: ಬಸವನಬಾಗೇವಾಡಿ ತಾಲೂಕಿನ ಮನಗಳಿ ಪಟ್ಟಣದಲ್ಲಿನ ಕೆನರಾ ಬ್ಯಾಂಕ್ ದರೋಡೆ ಮಾಡಲಾಗಿದೆ. ಬ್ಯಾಂಕ್ ಬಾಗಿಲಿನ ಕೀ ಮುರಿದು, ಕಿಟಕಿ ಸರಳು ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿದ್ದಾರೆ ಎಂದು ವರದಿಯಾಗಿದೆ.
BJP MLA Suspension: ಸ್ಪೀಕರ್ ಯುಟಿ ಖಾದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿ 18 ಶಾಸಕರ ಅಮಾನತು ವಾಪಸ್ ಪಡೆಯಲಾಗಿದೆ.
Murder Case: ನಿವೃತ್ತ ಡಿಜಿ, ಐಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣದ ತನಿಖೆ ಕೊನೆ ಹಂತ ತಲುಪಿದೆ. ತನಿಖೆ ಸಮಯದಲ್ಲಿ ಕೊಲೆಗೆ ಪ್ರಮುಖ ಕಾರಣಗಳನ್ನು ಪತ್ತೆ ಮಾಡಲಾಗಿದೆ.
Hassan: ಸಕಲೇಶಪುರ ತಾಲೂಕಿನಾದ್ಯಂತ ಭಾರೀ ಮಳೆಯಾಗಿದ್ದು ಶಿರಾಡಿಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ದೊಡ್ಡತಪ್ಪಲೆ ಗ್ರಾಮದ ಬಳಿ ಗುಡ್ಡಕುಸಿತವಾಗಿದೆ.