ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

Operation Sindoor: ಆಪರೇಷನ್ ಸಿಂದೂರ್‌ನಲ್ಲಿದ್ದ ಮಹಿಳಾ ಅಧಿಕಾರಿಣಿಯನ್ನು ಮನೆಗೆ ಕಳಿಸಿದ ಏರ್ ಫೋರ್ಸ್, ತಡೆ ನೀಡಿದ ಸುಪ್ರೀಂ ಕೋರ್ಟ್ !

Operation Sindoor: ನವ ದೆಹಲಿ; ನವದೆಹಲಿ: ಆಪರೇಷನ್ ಬಾಲಕೋಟ್ ಮತ್ತು ಆಪರೇಷನ್ ಸಿಂದೂರ್‌ನ ಭಾಗವಾಗಿದ್ದ ಆದರೆ ಶಾಶ್ವತ ಆಯೋಗವನ್ನು ನಿರಾಕರಿಸಲಾದ ಮಹಿಳಾ ಅಧಿಕಾರಿಯನ್ನು ಸೇವೆಯಿಂದ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಮತ್ತು ಭಾರತೀಯ ವಾಯುಪಡೆಗೆ ನಿರ್ದೇಶನ ನೀಡಿದೆ.

News

Coronavirus: ಕರ್ನಾಟಕದಲ್ಲಿ ಕೋವಿಡ್‌ ಪ್ರಕರಣ: ಸರಕಾರದಿಂದ ಮಾರ್ಗಸೂಚಿ ಬಿಡುಗಡೆ

Coronavirus: ಕರ್ನಾಟಕದಲ್ಲಿ ಕೊರೊನಾ ವೈರಸ್‌ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್‌-19 ಮಾರ್ಗಸೂಚಿ ಬಿಡುಗಡೆ ಮಾಡಿದೆ.

News

Belthangady: ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ 40 ಕೋಟಿ ಹಗರಣ: ಪ್ರಕರಣ ದಾಖಲು

  Belthangady: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು. ಈ ಬಗ್ಗೆ 2021 ರಿಂದ 2024…

Crime

Belagavi: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ, ಸ್ವಾಮೀಜಿ ಬಂಧನ

Belagavi: 17 ವರ್ಷದ ಅಪ್ರಾಪ್ತೆ ಮೇಲೆ ಸ್ವಾಮೀಜಿಯಿಂದ ಅತ್ಯಾಚಾರ ಆರೋಪ ಹಿನ್ನಲೆಯಲ್ಲಿ ಜಿಲ್ಲೆಯ ರಾಯಭಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಮಹಾರಾಜ ಸ್ವಾಮೀಜಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

News

Amendment Bill: ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಕಾಯ್ದೆ- 1997’ರ ತಿದ್ದುಪಡಿ ಮಸೂದೆ ರಾಷ್ಟ್ರಪತಿ ಅನುಮೋದನೆಗೆ

Amendment Bill: ಬೆಂಗಳೂರು: 'ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ- 1997'ರ ತಿದ್ದುಪಡಿಗಾಗಿ ಉಭಯ ಸದನಗಳ ಅನುಮೋದನೆ ಪಡೆಯಲಾಗಿತ್ತು.

News

Ranya Rao: ನಂಟಿಲ್ಲ ಎನ್ನುತ್ತಲೇ ಚಿನ್ನಕಳ್ಳಿ ರನ್ಯಾಳಿಗೆ ಕೈಗಂಟು ಇಕ್ಕಿದ ಹಾಂ ಹೂಂ ಗೃಹ ಸಚಿವ: ಪರoರನ್ನು ಇ.ಡಿ ಈಟಿಗೆ ಸಿಲುಕಿಸಿತೇ ವಿರೋಧಿ ಬಣ!?

Ranya Rao: ಬೆಂಗಳೂರು: ಏನಿಲ್ಲಾ, ಏನಿಲ್ಲಾ.. ನಿನ್ನ ನನ್ನ ನಡುವೆ ಏನಿಲ್ಲ… ಏನೇನಿಲ್ಲಾ….. ಎನ್ನುವ ರಿಯಲ್ ಸ್ಟಾರ್ ಉಪೇಂದ್ರರ ಹಾಡಿನಂತೆ ಚಿನ್ನಕಳ್ಳಿ ರನ್ಯಾ ಚಿನ್ನ ಕದ್ದು ಚಿನ್ನದ ಸಂಕೋಲೆಯಲ್ಲಿ ಬಂಧಿ ಯಾಗಿ, ಈ ಚಿನ್ನಕಳ್ಳಿ ಪ್ರಕರಣದ ಹಿಂದೆ ಪ್ರಭಾವೀ…

News

Hassan Bride Marriage: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು ಪ್ರಕರಣ; ಪ್ರಿಯಕರನ ಜೊತೆ ಮದುವೆ

Hassan Bride Marriage: ಹಾಸನದಲ್ಲಿ ನಿನ್ನೆ ವರ ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ವಧು, ನನಗೆ ಈ ಮದುವೆ ಇಷ್ಟವಿಲ್ಲ ಎಂದು ಹಠ ಹಿಡಿದು ಮದುವೆ ಮಂಟಪದಿಂದ ಹೊರ ನಡೆದ ಪ್ರಸಂಗ ನಡೆದಿತ್ತು. ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿತ್ತು.

News

Puttur: ಪುತ್ತೂರು: ಕಾರು ಸ್ಕಿಡ್‌ ಆಗಿ ತೋಟಕ್ಕೆ ಪಲ್ಟಿ

Puttur: ಪೂತ್ತೂರಿನಿಂದ ಕಾಣಿಯೂರು ಕಡೆಗೆ ಸಂಚರಿಸುತ್ತಿದ್ದ ಮಾರುತಿ ಎರ್ಟಿಗಾ ಕಾರೊಂದು ಕಾಣಿಯೂರು-ಸುಬ್ರಹ್ಮಣ್ಯ ಮುಖ್ಯರಸ್ತೆಯ ಗಡಿಪಿಲದಲ್ಲಿರುವ ಕರೆಮನೆ ಕಟ್ಟೆ ಎಂಬ ಸ್ಥಳದ ಸಮೀಪ ಅಪಘಾತಕ್ಕೀಡಾಗಿರುವ ಘಟನೆ ಕುರಿತು ವರದಿಯಾಗಿದೆ. ಮೇ 24 ರಂದು ಬೆಳಿಗ್ಗೆ ಈ ಘಟನೆ ನಡೆದಿದೆ.

Crime

Puttur: ಕಾಂಕ್ರೀಟ್‌ ಮಿಕ್ಸಿಂಗ್‌ ವಾಹನದಡಿಗೆ ಬಿದ್ದು ಮಹಿಳೆ ಸಾವು

Puttur: ರಸ್ತೆ ಕಾಂಕ್ರಿಟೀಕರಣ ಕಾಮಗಾರಿನ ಸಂದರ್ಭ ಕಾಂಕ್ರೀಟ್‌ ಮಿಕ್ಸಿಂಗ್‌ ವಾಹನದಡಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪದ ನಡೆದಿದೆ.