ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

ಕಾಮಿಡಿ ಕಿಲಾಡಿ ಮನು ಕೇಸ್ ನಲ್ಲಿ ಬಿಗ್ ಟ್ವಿಸ್ಟ್: ಕೇಸ್ ಹಿಂಪಡೆಯುತ್ತಾರಾ ಸಂತ್ರಸ್ತೆ?

Bengaluru: ಒಂದೆರಡು ದಿನಗಳಿಂದ ಸಡ್ಡು ಮಾಡುತ್ತಿರುವ ಕಾಮಿಡಿ ಕಿಲಾಡಿ ಕಲಾವಿದ, ನಟ ಮಡೆನೂರು ಮನು ಅವರ ಬಂಧನ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ದೂರು ನೀಡಿ 24 ಗಂಟೆ ಕಳೆಯುವುದರೊಳಗೆ ಸಂತ್ರಸ್ತೆ ಯು ಟರ್ನ್ ಹೊಡೆದಿರುತ್ತಾರೆ.

News

ತಮನ್ನಾರನ್ನು ರಾಯಭಾರಿ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಪರ ಸಂಘಟನೆಗಳ ಭಾರಿ ಪ್ರತಿಭಟನೆ, ಮೈಸೂರ್ ಸ್ಯಾಂಡಲ್ ಕಚೇರಿಗೆ ಮುತ್ತಿಗೆ ಯತ್ನ!

Mysore : ಪ್ರಧಾನಿ ಮೋದಿ ಹೆಸರಲ್ಲಿ ಅಗ್ಗದ ಬೆಲೆಗೆ ಜನಸಾಮಾನ್ಯರಿಗೆ ಔಷಧಿಗಳನ್ನು ನೀಡುವ ಮೋದಿ ಮೆಡಿಕಲ್ ಎಂದೇ ಪರಿಚಿತವಾಗಿದ್ದ ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿಡೀರನೆ ರದ್ದುಗೊಳಿಸಿದ ಬೆನ್ನಲ್ಲೇ ಈ ಮೋದಿ ಮೆಡಿಕಲ್ ಗಳಲ್ಲಿ ಅತಿ ಕಡಿಮೆಗೆ ಅತ್ಯಂತ ಹೆಚ್ಚು ಮಾರಾಟವಾಗುತ್ತಿದ್ದ ಮೈಸೂರು ಸ್ಯಾಂಡಲ್ ಸೋಪ್ ಗೆ ಕೋಟಿ ಕೋಟಿ ದುಡ್ಡು ಚೆಲ್ಲಿ ಪರಭಾಷಾ ನಟಿ ತಮನ್ನಾ ಭಾಟಿಯರನ್ನು ರಾಯಭಾರಿಯನ್ನಾಗಿ ಮಾಡಿದ್ದರ ಬಗ್ಗೆ ಕೆಂಡಮಂಡಲವಾಗಿರುವ ಕನ್ನಡಪರ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿ ಇದೀಗ ಮೈಸೂರು ಸ್ಯಾಂಡಲ್ ಸೋಪ್ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದ ಘಟನೆ ನಡೆದಿದೆ. 

News

SBI ಮ್ಯಾನೇಜರ್ ವರ್ಗಾವಣೆ: ನಾನ್ಸೆನ್ಸ್ ಎಂದು ತನ್ನ ಕಂಪೆನಿಯನ್ನು ಪುಣೆಗೆ ವರ್ಗಾಯಿಸಿದ ಉದ್ಯಮಿ

Bengaluru : ಬೆಂಗಳೂರು ಎಸ್ ಬಿ ಐ ಮ್ಯಾನೇಜರ್ ಕನ್ನಡ ವಿರೋಧಿ ತನದಿಂದ ವರ್ಗಾವಣೆಗೊಂಡ ಬೆನ್ನ ಹಿಂದೆಯೇ, ಬೆಂಗಳೂರು ಮೂಲದ ತಂತ್ರಜ್ಞಾನ ಸ್ಥಾಪಕರೊಬ್ಬರು ತಮ್ಮ ಕಂಪೆನಿಯ ಕಚೇರಿಯನ್ನು 6 ತಿಂಗಳ ಒಳಗಾಗಿ ಪುಣೆಗೆ ಶಿಫ್ಟ್ ಮಾಡುವ ಕುರಿತಾಗಿ ತಿಳಿಸಿದ್ದಾರೆ.

News

Mangaluru: ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ!

Mangaluru: ಮಂಗಳೂರು (Mangaluru) ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ‌ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2023-24 ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಅರ್ಥಧಾರಿ, ವಿದ್ವಾಂಸರಾಗಿರುವ ಡಾ.ರಮಾನಂದ ಬನಾರಿ, ಕಾಸರಗೋಡು, ಹಿರಿಯ ಯಕ್ಷಗಾನ ಕಲಾವಿದ,‌ವಿದ್ವಾಂಸ ಪ್ರೊ.ಎಂ.ಎಲ್ .ಸಾಮಗ, ಉಡುಪಿ ಹಾಗೂ ತೆಂಕುತಿಟ್ಟು ಯಕ್ಷಗಾನದ ಹಿರಿಯ ಬಣ್ಣದ ವೇಷಧಾರಿ ಸದಾಶಿವ ಶೆಟ್ಟಿಗಾರ್ ಸಿದ್ಧಕಟ್ಟೆ ಅವರು ಆಯ್ಕೆಯಾಗಿದ್ದಾರೆ. 

Breaking Entertainment News Kannada

Kantara 1: ಅಕ್ಟೋಬರ್ 2ಕ್ಕೆ ಕಾಂತಾರ-1 ಸಿನಿಮಾ ರಿಲೀಸ್- ಚಿತ್ರತಂಡ ಅಧಿಕೃತ ಘೋಷಣೆ!

Kantara 1: ಈಗಾಗಲೇ ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಕಾಂತಾರ ಸಿನಿಮಾ ಇಡೀ ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನವನ್ನು ಮೂಡಿಸಿತ್ತು.

News

ಅತ್ಯಾಚಾರ ಆರೋಪಿಗಳ ರೋಡ್ ಶೋ: ಮತ್ತೊಮ್ಮೆ ಖಾಕಿ ವಶಕ್ಕೆ 

Hanagal: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ 'ರೋಡ್ ಶೋ' ನಡೆಸಿ ಪುಂಡಾಟಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಈಗ ಮತ್ತೆ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ.

News

Rape Case: ಮಡೆನೂರು ಮನು ವಿರುದ್ಧದ ಅತ್ಯಾಚಾರ ಪ್ರಕರಣ – ‘ನಾನು ಹೀಗೆ ಮಾಡಬಾರದಿತ್ತು’ ಯೂಟರ್ನ್‌ ಹೊಡೆದ ನಟಿ!!

Rape Case: ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಮೇಲೆ ಯುವತಿ ಅತ್ಯಾಚಾರದ ಆರೋಪವನ್ನು ಮಾಡಿದ್ದು, ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಸದ್ಯ ದೂರು ದಾಖಲಾಗಿದೆ.

News

Putturu: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ರಾತ್ರಿ ಪತ್ತನಾಜೆ ಉತ್ಸವ!

Putturu: ಇತಿಹಾಸಪ್ರಸಿದ್ಧ ಪುತ್ತೂರು (Putturu) ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 24ರಂದು ರಾತ್ರಿ ಪತ್ತನಾಜೆ ಉತ್ಸವ ನಡೆಯಲಿದೆ. 

Crime

Mumbai: ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಳಸಿ ಪತಿಯನ್ನೇ ಸುಟ್ಟು ಚಟ್ಟಕ್ಕೇರಿಸಿದ ಪ್ರಾಂಶುಪಾಲೆ!

Mumbai: ತಾನು ಪ್ರಾಂಶುಪಾಲೆಯಾಗಿದ್ದ ಶಾಲೆಯ ಅಪ್ರಾಪ್ತ ವಿದ್ಯಾರ್ಥಿಗಳನ್ನು ಬಳಸಿ ಪ್ರಾಂಶುಪಾಲೆ ಓರ್ವಳು ತನ್ನ ಪತಿಯನ್ನೇ ಕೊಂದು ಬಳಿಕ ಸುಟ್ಟು ಹಾಕಿದ ಘಟನೆ ಮುಂಬೈನ ನಾಗಪುರದಲ್ಲಿ ನಡೆದ ಬಗ್ಗೆ ವರದಿಯಾಗಿದೆ.