Bagalakote : ಪಶು ಆಸ್ಪತ್ರೆಗೆ ಬಂದು ವೈದ್ಯನ ಬಳಿ ತನ್ನ ಬಾಧೆ ತೋಡಿಕೊಂಡು ಚಿಕಿತ್ಸೆ ಪಡೆದ ಮಂಗ – ಅಚ್ಚರಿ ವಿಡಿಯೋ ವೈರಲ್
ಮನುಷ್ಯರಿಗೆ ಆರೋಗ್ಯ ಸಮಸ್ಯೆ ಆದರೆ ಕೂಡಲೇ ಆಸ್ಪತ್ರೆಗೆ ಹೋಗಿ ವೈದ್ಯರಿಗೆ ಸಮಸ್ಯೆ ಹೇಳಿ ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಾರೆ.
ಮನುಷ್ಯರಿಗೆ ಆರೋಗ್ಯ ಸಮಸ್ಯೆ ಆದರೆ ಕೂಡಲೇ ಆಸ್ಪತ್ರೆಗೆ ಹೋಗಿ ವೈದ್ಯರಿಗೆ ಸಮಸ್ಯೆ ಹೇಳಿ ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುತ್ತಾರೆ.
KSDL: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್ (KSDL) ಉತ್ಪನ್ನಗಳಿಗೆ ನೂತರ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ (Tamanna Bhatia) ಅವರನ್ನು ನೇಮಕ ಮಾಡಲಾಗಿದೆ.
Mysore sandal Soap: ಮೈಸೂರು ಸ್ಯಾಂಡಲ್ ಸೋಪ್‌ಗೆ (Mysore Sandal Soap) ತೆಲುಗು ನಟಿ, ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ರಾಯಭಾರಿಯಾಗಿ ಕರ್ನಾಟಕ ಸರ್ಕಾರ ನೇಮಿಸಿದೆ.
Shrinagara: ದೆಹಲಿಯಿಂದ ಶ್ರೀರಂಗರಕ್ಕೆ ಹೊರಟಿದ್ದ 27 ಮಂದಿ ಪ್ರಯಾಣಿಕರಿಂದ ಇಂಡಿಗೋ ವಿಮಾನ ವಿಪರೀತವಾಗಿ ಸುರಿಯುತ್ತಿರುವ ಆಲಿಕಲ್ಲು ಮಳೆಯ ಕಾರಣದಿಂದಾಗಿ ಶ್ರೀನಗರದಲ್ಲಿ ಲ್ಯಾಂಡ್ ಮಾಡಲು ಸಾಧ್ಯವಾಗದ ಕಾರಣ ಪಾಕ್ ನ ಲಾಹೋರ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಉಳಿಸುವಂತೆ ಲ್ಯಾಂಡ್ ಗೊಳಿಸಲು ಅನುಮತಿ ಕೊಡುವಂತೆ ಇಂಡಿಗೋ ವಿಮಾನದ ಪೈಲೆಟ್ ಹಾಗೂ ಭಾರತೀಯ ವಿಮಾನ ಯಾನ ಇಲಾಖೆ ಮನವಿ ಮಾಡಿಕೊಂಡರು ಸಹ ಒಂದಿಷ್ಟು ಕರುಣೆ ಯಿಂಗ್ ಮಾಡಿಸಲು ನಿರಾಕರಣೆ ತೋರಿದ ಘಟನೆ ಇಂದು ನಡೆದಿದೆ.
Tirupati : ತಿರುಪತಿ ತಿರುಮಲ ಕಲ್ಯಾಣ ಮಂಟಪದ ಬಳಿ ವ್ಯಕ್ತಿಯೋರ್ವ ಸುಮಾರು 10 ನಿಮಿಷಗಳಿಗೂ ಹೆಚ್ಚು ಕಾಲ ನಮಾಜ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಕುರಿತಾದ ವಿಡಿಯೋ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.
'ಕಾಮಿಡಿ ಕಿಲಾಡಿಗಳು' ಕಾರ್ಯಕ್ರಮದ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಸ್ಯಾಂಡಲ್‌ವುಡ್ ನಟ ಮಡೆನೂರು ಮನು ಅವರ ಮೇಲೆ ಗಂಭೀರವಾದ ಅ*ಚಾರ ಆರೋಪ ಕೇಳಿಬಂದಿದೆ.
Mangaluru : ಸ್ಮಾರ್ಟ್ ಸಿಟಿ ಯೋಜನೆಯನ್ವಯ ಮಂಗಳೂರಿನ ಪಡೀಲಿನಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಕಳೆದ ಶುಕ್ರವಾರ ಪ್ರಜಾಸೌಧ ಎಂಬ ಹೆಸರಿನಿಂದ ಉದ್ಘಾಟನೆ ಗೊಂಡು ಲೋಕಾರ್ಪಣೆ ಗೊಂಡಿದೆ.
Chaitra Kundapura: ಬಾಲಕೃಷ್ಣ ನಾಯಕ್ ಹಾಗೂ ಚೈತ್ರಾಕುಂದಾಪುರ ನಡುವಿನ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
Mangalore Air Crash: ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಮೇ 22 ರ ಮುಂಜಾನೆ ಏರ್ ಇಂಡಿಯಾ ವಿಮಾನ ರನ್ ವೇ ಯಿಂದ ಹೊರಕ್ಕೆ ಬಂದು ಕಮರಿಗೆ ಬಿದ್ದು ಸಂಭವಿಸಿದ ಮಹಾ ದುರಂತಕ್ಕೆ ಇಂದಿಗೆ 15 ವರ್ಷ ಕಳೆದಿದೆ.
Subrahmanya Temple: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವಸ್ಥಾನದ ವತಿಯಿಂದ ಭಕ್ತರಿಗೆ ಬೆಳಗಿನ ಉಪಾಹಾರ ನೀಡುವ ಬಗ್ಗೆ ದೇಗುಲದ ನೂತನ ವ್ಯವಸ್ಥಾಪನಾ ಸಮಿತಿ ಯೋಜನೆ ರೂಪಿಸಿದೆ.