ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

ಕನ್ನಡ ಪರ ತೇಜಸ್ವಿ ಟ್ವೀಟ್: ಕನ್ನಡದ ಹೀರೋಗಳಿಗೆ ಹೇಳೋಕೆ ಗಟ್ಸ್ ಇದೆಯಾ ಎಂದ ಸೋನು ನಿಗಮ್ 

Bengaluru:ಎಸ್ ಬಿ ಐ ಬ್ಯಾಂಕ್ ಮ್ಯಾನೇಜರ್ ಕನ್ನಡ ವಿರೋಧಿ ತನವನ್ನ ವಿರೋಧಿಸಿ ಈಗಾಗಲೇ ಬಹಳಷ್ಟು ಆಗು ಹೋಗುಗಳಾಗಿದ್ದು, ಈ ಕುರಿತಾಗಿ ಮ್ಯಾನೇಜರ್ ವಿರುದ್ಧವಾಗಿ ಸಂಸದ ತೇಜಸ್ವಿ ಸೂರ್ಯ ಪೋಸ್ಟ್ ಮಾಡಿದ್ದು, ಇವರ ವಿರುದ್ಧವಾಗಿ ಇದೀಗ ಸೋನು ನಿಗಮ್ ಸಿಂಗ್ ಪೋಸ್ಟ್ ಮಾಡಿದ್ದಾರೆ.

News

DK Shivkumar : ನಟಿ ರನ್ಯಾ ರಾವ್ ಗೆ ಪರಮೇಶ್ವರ್ 25 ಲಕ್ಷ ರೂ ಕೊಟ್ಟಿದ್ದಾರೆ – ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ

D K Shivkumar : ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ನಟಿ ರನ್ಯಾ ರಾವ್ ಗೆ ಗ್ರಹ ಸಚಿವ ಡಾ. ಜಿ ಪರಮೇಶ್ವರ್ ಅವರು 25 ಲಕ್ಷ ರೂಪಾಯಿಗಳನ್ನು ಕೊಟ್ಟಿದ್ದಾರೆ ಎಂದು ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.

News

Harish Poonja: ಶಾಸಕ ಹರೀಶ್‌ ಪೂಂಜಾ ಕೋಮು ದ್ವೇಷ ಭಾಷಣ ಮಾಡಿದ ಪ್ರಕರಣ -ಹೈ ಕೋರ್ಟ್​​​ ತಾತ್ಕಾಲಿಕ ತಡೆ

Harish Poonja : ತೆಕ್ಕಾರು ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೋಮು ದ್ವೇಷದ ಭಾಷಣ ಮಾಡಿದಕ್ಕಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಿಸಲಾಗಿತ್ತು.

News

ಜಿ ಪರಮೇಶ್ವರ್ ಗೆ 2ನೆ ದಿನವೂ ED ದಾಳಿ: ಶೋಧ ಕಾರ್ಯ ಮುಂದುವರಿಕೆ

Bengaluru: ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಹಾಗೂ ಅಕ್ರಮ ಹಣ ವರ್ಗಾವಣೆ ಕೇಸ್ ನ ಭಾಗವಾಗಿ ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ್ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ಬುಧವಾರ ದಾಳಿ ನಡೆಸಿದ್ದು, ಗುರುವಾರ ಕೂಡ ಮುಂದುವರೆದಿರುತ್ತದೆ.

News

Gold loan: ಆಭರಣ ಸಾಲ ಪಡೆದವರಿಗೆ ಶಾಕಿಂಗ್ ನ್ಯೂಸ್: ಇನ್ಮುಂದೆ ಬಡ್ಡಿ ಕಟ್ಟಿ‌ ರಿನೀವಲ್ ಮಾಡಲಾಗದು!

Gold loan: ವಾಯಿದೆ ಮುಕ್ತಾಯದ ನಂತರ ಅಸಲು ಪಾವತಿ ಕಡ್ಡಾಯ ಮಾಡಲಾಗಿದೆ. ಬ್ಯಾಂಕುಗಳಲ್ಲಿ ಪಡೆದುಕೊಳ್ಳುವ ಚಿನ್ನಾಭರಣ ಸಾಲವನ್ನು (Gold loan) ನಿಗದಿತ ಅವಧಿಯ ಕೊನೆಗೆ ಬಡ್ಡಿ ಮಾತ್ರ ಪಾವತಿಸಿ ಗ್ರಾಹಕರು ನವೀಕರಿಸುತ್ತಿದ್ದರು.

News

Sports: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಶಿಕ್ಷಕ ಶ್ರೀ ದೇವಲ ನಾಯ್ಕ ರಾಷ್ಟ್ರಮಟ್ಟಕ್ಕೆ ಆಯ್ಕೆ

Sports: ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಕುಸ್ತಿಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೊಡ್ಡ ಮತ್ತಲಿಯ ಶಿಕ್ಷಕರಾದ ಶ್ರೀ ದೇವಲ ನಾಯ್ಕ ಆಯ್ಕೆಯಾಗಿದ್ದಾರೆ.

Crime

Puttur: ಪುತ್ತೂರು: ಕೋಣೆಯಲ್ಲಿ ಕೂಡಿ ಹಾಕಿ ಹಿಂದೂ ಮಹಿಳೆಯ ದಿಗ್ವಂಧನ!

Puttur: ಪುತ್ತೂರು (Puttur) ನಗರದ ಪರ್ಲಡ್ಕದಲ್ಲಿ ಹಿಂದೂ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಧಂಧನ ಮಾಡಿದ ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

News

Mangaluru : ಮಳೆಗಾಲದ ಅವಧಿಯಲ್ಲಿ ಯಾಂತ್ರೀಕೃತ ಮೀನುಗಾರಿಕೆ ನಿಷೇಧ!

Mangaluru: ಕರ್ನಾಟಕ ಕಡಲ ಮೀನುಗಾರಿಕೆ ನಿಯಂತ್ರಣ ಕಾಯ್ದೆ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ಜಿಲ್ಲೆಯಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಯಾಂತ್ರೀಕೃತ ದೋಣಿಗಳ ಮತ್ತು 10 ಅಶ್ವಶಕ್ತಿ (ಹೆಚ್.ಪಿ)

News

ಲಡಾಕ್‌ನಲ್ಲಿ 3.5 ತೀವ್ರತೆಯ ಭೂಕಂಪನ

Ladakh: ಲಡಾಖ್ ನಲ್ಲಿ ಭೂಕಂಪನ ಉಂಟಾಗಿದ್ದು, ಲಡಾಖ್ ನ ಲೇಹ್ ನಲ್ಲಿ ರಿಕ್ಟರ್ ಮಾಪಕದಲ್ಲಿ ತೋರಿಸಿರುವಂತೆ 3.5 ತೀವ್ರತೆಯ ಭೂಕಂಪನ ಉಂಟಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರವು ತಿಳಿಸಿದೆ.

News

Sonu Nigam: ‘ಕನ್ನಡ ಸಿನಿಮಾಗಳನ್ನು ಹಿಂದಿಗೆ ಡಬ್ ಮಾಡಬೇಡಿ’ – ಮತ್ತೆ ನಾಲಿಗೆ ಹರಿಬಿಟ್ಟ ಸೋನು ನಿಗಮ್

Sonu Nigam: ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಗಾಯಕ ಸೋನು ನಿಗಮ್ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.