ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

ಎಳನೀರ್ ಎಳನೀರ್…..ಇದೀಗ ಲಂಡನ್ ನಲ್ಲಿ ಪಕ್ಕ ದೇಸಿ ಶೈಲಿಯ ವ್ಯಾಪಾರ

London: ಎಳ್‌ನೀರ್, ಎಳ್‌ನೀರ್..ಬರಿ 50 ರೂಪಾಯಿ ಈ ಡೈಲಾಗ್ ಈಗ ಲಂಡನ್ ನಲ್ಲಿ ಕೇಳಿಬರುತ್ತಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ವೈರಲ್ ಆಗಿದೆ.

News

ನಿದ್ರೆಯಲ್ಲಿದ್ದಾಗ ಮೂವರಿಗೆ ಪೆಟ್ರೋಲ್ ಹಾಕಿ ಸುಟ್ಟ ಕಿರಾತಕ: ಗೆಳತಿಯೊಂದಿಗೆ ಅಕ್ರಮ ಸಂಬಂಧ ಶಂಕೆ ಹಿನ್ನೆಲೆ

Bengaluru: ತನ್ನ ಗೆಳತಿಯೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಅನುಮಾನ ಪಟ್ಟು ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಸಜೀವ ಸುತ್ತಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

News

Tumkur: ಕಾರ್ಖಾನೆ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವು

Tumkur: ನಗರದ ಹೊರವಲಯದ ವಸಂತನರಸಾಪುರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಬುಧವಾರ ಕಾರ್ಖಾನೆಯ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮತ್ತಿಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ.

News

ವಕ್ಫ್ ಆಸ್ತಿಗಳನ್ನು ಮರಳಿ ಪಡೆಯಲು ಸಾಧ್ಯವಿದೆ- ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಮನವರಿಕೆ

New delhi : ಸರ್ಕಾರಿ ಭೂಮಿಯ ಮೇಲೆ ಯಾರಿಗೂ ಹಕ್ಕು ಸಾಧಿಸಲು ಅವಕಾಶ ಇಲ್ಲ ಹಾಗೂ ವಕ್ಫ್ ತತ್ವ ಆದರಿಸಿ ವಕ್ಫ್ ಎಂದು ಘೋಷಿಸಲಾದಂತಹ ಆಸ್ತಿಯನ್ನು ಮರಳಿ ಪಡೆಯಬಹುದು ಎಂದು ಬುಧವಾರ ಸುಪ್ರೀಂ ಕೋರ್ಟ್ ಹೇಳಿದೆ.

News

ಪಾಕ್ ನಲ್ಲಿ ಮದುವೆಯಾಗ ಬಯಸಿದ್ಧಳಾ ಮಲ್ಹೋತ್ರಾ ?: ಹೊರಬಿತ್ತು ISI ಏಜೆಂಟ್ ಜೊತೆಗಿನ ಚಾಟ್!

ಐಎಸ್​ಐ ಏಜೆಂಟ್ ಜೊತೆ ಭಾರತದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ನಡೆಸಿದ್ದ ವಾಟ್ಸಾಪ್ ಚಾಟ್​ ಇದೀಗ ಬಯಲಾಗಿದೆ. ಜ್ಯೋತಿ ಮಲ್ಹೋತ್ರಾ ಅವರ ಸೋರಿಕೆಯಾದ ವಾಟ್ಸಾಪ್ ಚಾಟ್‌ಗಳು ಅವರ ಪಾಕಿಸ್ತಾನದ ಹೊಗಳಿಕೆ ಮತ್ತು ಅಲ್ಲಿ ಆಕೆ ಮದುವೆಯಾಗುವ ಬಯಕೆಯನ್ನು ಬಹಿರಂಗಪಡಿಸಿವೆ.

News

Bengaluru : ಬೆಂಗಳೂರಿನಲ್ಲಿ ರಣಭೀಕರ ಮಳೆ – ಫೇಮಸ್ ‘ಬೆಳ್ಳುಳ್ಳಿ ಕಬಾಬ್’ ಹೋಟೆಲ್ ಮುಳುಗಡೆ!

ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆದ ಕಾರಣ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಬಿಟಿಎಂ ಲೇಔಟ್ ನಲ್ಲಿ , ಅಪಾರ್ಟ್ಮೆಂಟಿನ ಬೇಸ್ಮೆಂಟ್ ನಲ್ಲಿದ್ದ ನೀರನ್ನು ಮೋಟಾರ್ ಮೂಲಕ ಹೊರ ಹಾಕುವ ವೇಳೆ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.

Jobs

ಪದವೀಧರರಿಗೆ ಸಿಹಿ ಸುದ್ದಿ- IOB ಬ್ಯಾಂಕಿನಲ್ಲಿ 400 ಹುದ್ದೆಗಳಿಗೆ ನೇಮಕಾತಿ

ಇಂಡಿಯನ್ ಓವರ್ಸೀಸ್ ಬ್ಯಾಂಕ್(IOB) 400 ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ iob.in ಗೆ ಭೇಟಿ ನೀಡುವ ಮೂಲಕ ಮೇ 31 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

News

ಕೃಷ್ಣಮೃಗ ಹತ್ಯೆ ಪ್ರಕರಣ: ಸಲ್ಮಾನ್ ಖಾನ್ ಜೊತೆಗೆ ಸೈಫ್, ತಬು, ಸೋನಾಲಿಗೂ ಕಂಟಕ

Rajasthan: 1998 ರಲ್ಲಿ ನಡೆದ ಕೃಷ್ಣಮೃಗ ಹತ್ಯೆ ಕೇಸ್ ನಲ್ಲಿ ಸಲ್ಮಾನ್ ಖಾನ್ ಅಪರಾಧಿ ಎಂದು ಸ್ಥಳೀಯ ಕೋರ್ಟ್ ತೀರ್ಪು ನೀಡಿತ್ತು. ನಂತರದಲ್ಲಿ ಆ ತೀರ್ಪನ್ನು ಹೈಕೋರ್ಟ್ ಪ್ರಶ್ನಿಸಿ, ಸದ್ಯ ಆ ಪ್ರಕರಣದ ವಿಚಾರಣೆ ನಡೆಯುತ್ತಿದೆ.

News

ಮತ್ತೊಮ್ಮೆ ಅಂತಾರಾಷ್ಟ್ರೀಯ ಬ್ಯಾಂಕ್ ಗಳಿಗೆ ಸಾಲಕ್ಕಾಗಿ ಮೊರೆ ಹೋದ ಪಾಕ್

Islamabad:‌ ಪಾಕಿಸ್ತಾನವು ಇದೀಗ ಆರ್ಥಿಕ ಸಂಕಷ್ಟಗಳಿಗೆ ಒಳಗಾಗಿದ್ದು, ಅದನ್ನು ಎದುರಿಸಲು ಅಂತಾರಾಷ್ಟ್ರೀಯ ಬ್ಯಾಂಕ್‌ಗಳಿಂದ 4.9 ಬಿಲಿಯನ್ ಡಾಲರ್‌ ಸಾಲ ಪಡೆಯಲು ಯೋಜಿಸುತ್ತಿರುವುದು ತಿಳಿದು ಬಂದಿದೆ.

Crime

Bengaluru : ರೈಲ್ವೆ ಹಳಿ ಬಳಿ ಸೂಟ್‌ ಕೇಸ್‌ ನಲ್ಲಿ ಅಪರಿಚಿತ ಬಾಲಕಿ ಶವ ಪತ್ತೆ -ರೈಲಿನಿಂದ ಎಸೆದು ಹೋಗಿರುವ ಶಂಕೆ!

Bengaluru : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಹಳಿ ಬಳಿ ಸೂಟ್ಕೇಸ್ ಅಲ್ಲಿ ಬಾಲಕಿಯ ರುಂಡ ಮತ್ತು ಮುಂಡ ಬೇರ್ಪಡಿಸಿರುವ ಮೃತದೇಹ ಪತ್ತೆಯಾಗಿದೆ.