Ranya rao: ಗೋಲ್ಡ್ ಸ್ಮಗ್ಲಿಂಗ್ ಕೇಸ್: ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
Ranya rao: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ರನ್ಯಾರಾವ್‌ಗೆ (Ranya rao) ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Ranya rao: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ರನ್ಯಾರಾವ್‌ಗೆ (Ranya rao) ಆರ್ಥಿಕ ವ್ಯವಹಾರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
Suicide: ಜೀವನದಲ್ಲಿ ಜಿಗುಪ್ಪೆಗೊಂಡು ಗುಂಡು ಹಾರಿಸಿ ವ್ಯಕ್ತಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದೆ.
Court: ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎ.ಜಿ. ಮಸಿಹ್ ಮತ್ತು ಕೆ. ವಿನೋದ್ ಚಂದ್ರನ್ ಅವರ ಪೀಠವು ನ್ಯಾಯಾಂಗ ಸೇವೆಗೆ ಸೇರಲು ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿ ವೃತ್ತಿಯ ಅನುಭವವನ್ನು ಹೊಂದಿರಬೇಕು ಎಂದು ತೀರ್ಪು ನೀಡಿದೆ.
Mangaluru: ಮಂಗಳೂರಿನ (Mangaluru) ಜಿಲ್ಲಾ ಕಾರಾಗೃಹದಲ್ಲಿ ಮತ್ತೆ ಕೈದಿಗಳ ನಡುವೆ ಗಲಾಟೆ ನಡೆದಿದೆ. ನಿನ್ನೆಯಷ್ಟೇ ಸ ಕೈದಿಗಳ ಗ್ಯಾಂಗ್ ವಾರ್ ನಡೆದಿತ್ತು. ಇಂದು ಮತ್ತೆ ಇಬ್ಬರು ಕೈದಿಗಳ ನಡುವೆ ಮಾರಾಮಾರಿ ನಡೆದಿದೆ.
Bengaluru : ಬೆಂಗಳೂರಿನಲ್ಲಿ ಒಬ್ಬ ವಿಚಿತ್ರ ಕಳ್ಳ ಪತ್ತೆಯಾಗಿದ್ದಾನೆ. ಅಂದರೆ ಈತ ಕಳ್ಳತನ ಮಾಡಿ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳ ಶುಲ್ಕ ಪಾವತಿಸುತ್ತಿದ್ದ ಎಂದು ತಿಳಿದುಬಂದಿದೆ.
Bengaluru : ಅತಿಯಾದ ಕೆಲಸದ ಒತ್ತಡ ಹಾಗೂ ಮ್ಯಾನೇಜರ್ ನೀಡುತ್ತಿದ್ದ ಕಿರುಕುಳದಿಂದಾಗಿ ಬೆಂಗಳೂರಿನಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಯುವಕ ನಿಖಿಲ್ ಸೋಮವಂಶಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ.
Maharastra : ಎರಡು ಮೇಕೆಗಳು ಸೇರಿಕೊಂಡು ಸುಮಾರು 40 ಸಾವಿರ ಮೌಲ್ಯದ ಚಿನ್ನದ ಓಲೆಗಳನ್ನು ನುಂಗಿದ ವಿಚಿತ್ರ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ.
New delhi: ಈಗಾಗಲೇ ಮಳೆಯ ಅಬ್ಬರ ಹೆಚ್ಚಾಗಿದ್ದು, ಮುಂದಿನ 4-5 ದಿನಗಳಲ್ಲಿ ನೈಋತ್ಯ ಮಾನ್ಸೂನ್ ಕೆರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.
Congress: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪವನ್ ಖೇರಾ ಅವರು ಮೋದಿ ಸರಕಾರವನ್ನು “ಸಿಂದೂರ್ ಕಾ ಸೌದಾಗರ್'(ಸೌಭಾಗ್ಯದ ವ್ಯಾಪಾರಿ) ಎಂದು ಕರೆಯುವ ಮೂಲಕ ವಿವಾದಕ್ಕೆ ನಾಂದಿ ಹಾಡಿದೆ.
Udupi : ಉಡುಪಿಯಲ್ಲಿ(Udupi) ಭಾರೀ ಮಳೆಯಾಗುತ್ತಿದ್ದು, ಅಂಗಡಿಗಳಿಗೆ ಕೆಸರು ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.