Ayodhya: ಅಯೋಧ್ಯೆಗೆ ಬರುವ ಭಕ್ತರ ಪ್ರಮಾಣದಲ್ಲಿ ಭಾರೀ ಇಳಿಕೆ
Ayodhya: ಅಯೋಧ್ಯೆಯಲ್ಲಿರುವ ರಾಮಮಂದಿರಕ್ಕೆ ದಿನನಿತ್ಯ ಲಕ್ಷಾಂತರ ಭಕ್ತ ಸಾಗರ ಹರಿದು ಬರುತ್ತಿತ್ತು. ಆದರೆ ಈಗ ಇದ್ದಕ್ಕಿದ್ದಂತೆ ಅಯೋಧ್ಯೆಗೆ ಬರುವ ಭಕ್ತರ ಹಾಗೂ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆ.
Ayodhya: ಅಯೋಧ್ಯೆಯಲ್ಲಿರುವ ರಾಮಮಂದಿರಕ್ಕೆ ದಿನನಿತ್ಯ ಲಕ್ಷಾಂತರ ಭಕ್ತ ಸಾಗರ ಹರಿದು ಬರುತ್ತಿತ್ತು. ಆದರೆ ಈಗ ಇದ್ದಕ್ಕಿದ್ದಂತೆ ಅಯೋಧ್ಯೆಗೆ ಬರುವ ಭಕ್ತರ ಹಾಗೂ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆ.
Moodigere: ಮಲೆನಾಡು ಭಾಗದಲ್ಲಿ ಮಳೆ ಸುರಿಯುತ್ತಿದ್ದು, ಪ್ರವಾಸಿಗರಿದ್ದ ಮಿನಿಬಸ್ ಮೇಲೆ ಮರ ಬಿದ್ದು ಪ್ರವಾಸಿಗರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಸುಂಕಸಾಲೆ ಬಳಿ ನಡೆದಿದೆ.
Viral Video : ಇಂದಿನ ಯುವ ಜನತೆಗೆ ನಾವು ಯಾವ ಸ್ಥಳದಲ್ಲಿ ಇದ್ದೇವೆ ಎಂಬುದನ್ನು ಮೈ ಮರೆತು, ಬೇಕಾಬಿಟ್ಟಿ ವರ್ತಿಸುತ್ತಾರೆ.
Mangaluru: ವಿದೇಶದಲ್ಲಿ ಉದ್ಯೋಗ ನೀಡುವುದಾಗಿ ಸರಕಾರದಿಂದ ಪರವಾನಗಿ ಪಡೆಯದೆ ಕಾನೂನು ಬಾಹಿರವಾಗಿ ಜಾಹೀರಾತು ನೀಡಿದ ಪಂಪ್‌ವೆಲ್‌ನ ʼನೋ ಸ್ಯಾಟ್ ಪ್ರೈವೇಟ್ ಲಿಮಿಟೆಡ್ʼ ಸಂಸ್ಥೆ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
Mangalore: ನಗರದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ರಾತ್ರಿ ಸುಮಾರು 7 ಗಂಟೆಗೆ ನಡೆದ ವಿಚಾರಣಾಧೀಕ ಕೈದಿಗಳ ಹೊಡೆದಾಟದಲ್ಲಿ ಒಬ್ಬ ಕೈದಿ ಗಾಯಗೊಂಡಿದ್ದಾನೆ. ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Narco Cat: ಜೈಲಿಗೆ ಮಾದಕವಸ್ತುಗಳನ್ನು ಕಳ್ಳಸಾಗಾಣೆ ಮಾಡುತ್ತಿದ್ದ ಬೆಕ್ಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಸ್ಟಾರಿಕಾದಲ್ಲಿ ಈ ಘಟನೆ ನಡೆದಿದ್ದು, ಬೆಕ್ಕಿನ ದೇಹಕ್ಕೆ ಮಾದಕವಸ್ತುಗಳನ್ನು ಕಟ್ಟಿ, ಜೈಲಿನೊಳಗೆ ಬಿಡಲಾಗಿತ್ತು.
ಬರ್ಗುಳ ನಿವಾಸಿ ಶೀ ನಪ್ಪ ಎಂಬವರ ಮನೆಯ ಪಕ್ಕ ಹರಿಯುತ್ತಿರುವ ಹಳ್ಳ ಒಂದರಲ್ಲಿ ಇಂದು ಬೆಳಿಗ್ಗೆ ಅಪರಿಚಿತ ಶವವೊಂದು ಒಂದು ತೇಲುತ್ತಿರುವುದು ಕಂಡು ಬಂದಿದೆ.
Puttur: ಪುತ್ತೂರು (Puttur)ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಶಿವನಾಥ ರೈ ಮೇಗಿನಗುತ್ತು ಆಯ್ಕೆಗೊಂಡಿದ್ದಾರೆ.
Crime: ಬೆಳಗಾವಿ ನಗರದ ಹೊರವಲಯದಲ್ಲಿರುವ ರೆಸಾರ್ಟ್‌ನಲ್ಲಿ ಮೂರು ಜನ ಅಪ್ತಾಪ್ತ ಬಾಲಕರು 15 ವರ್ಷದ ಬಾಲಕಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಘಟನೆ ನಡೆದಿದೆ. ಹತ್ತು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು, ಮನೆಗೆ ಬಾಲಕಿ ವಾಪಾಸ್ ಆದಾಗ ಹೊಟ್ಟೆ ನೋವು ಎಂದಿದ್ದಳು.
Bengaluru: ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ನಗರದಲ್ಲಿನ ಹದಗೆಟ್ಟ ಮತ್ತು ವಾಹನ ಸಂಚಾರಕ್ಕೆ ಯೋಗ್ಯವಲ್ಲದ ರಸ್ತೆಗಳಿಂದ ಎದುರಾದಂತಹ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳಿಂದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯಿಂದ 50 ಲಕ್ಷ ರೂ. ಪರಿಹಾರವನ್ನು ಕೋರಿ ಕಾನೂನು ನೋಟಿಸ್ ಜಾರಿ ಮಾಡಿದ್ದಾರೆ.