Madikeri: 2024-25ನೇ ಸಾಲಿನ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ!
Madikeri: 2024-25ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.










