ಯೋಧರ ಆರ್ಮಿ ಕ್ಯಾಂಟೀನ್ ಮದ್ಯಕ್ಕೂ ತಟ್ಟಿತು ಬೆಲೆ ಏರಿಕೆ ಬಿಸಿ?
Bengaluru: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈಗಾಗಲೇ ಕರ್ನಾಟಕದಲ್ಲಿ ಮೂರು ಬಾರಿ ಮದ್ಯದ ದರ ಏರಿಕೆ ಮಾಡಲಾಗಿದೆ.
Bengaluru: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈಗಾಗಲೇ ಕರ್ನಾಟಕದಲ್ಲಿ ಮೂರು ಬಾರಿ ಮದ್ಯದ ದರ ಏರಿಕೆ ಮಾಡಲಾಗಿದೆ.
Milk Price : ರಾಜ್ಯ ಸರ್ಕಾರ ದಿನೇ ದಿನೇ ರಾಜ್ಯದ ಜನತೆಗೆ ಬೆಲೆ ಏರಿಕೆಯ ಹೊರೆಯನ್ನು ಹೊರಿಸುತ್ತಿದೆ. ಕೆಲವೇ ದಿನಗಳ ಹಿಂದಷ್ಟೇ ನಂದಿನಿ ಹಾಲಿನ ದರವನ್ನು ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.
Indian Railway : ಭಾರತೀಯ ರೈಲ್ವೆ ಇಲಾಖೆಯು ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು ಟಿಕೇಟ್ ಬುಕ್ ಮಾಡಲು ಹಾಕು ವಿವಿಧ ಸೇವೆಗಳನ್ನು ಒದಗಿಸಲು ಹೊಸ ಬಿಡುಗಡೆ ಮಾಡಿದೆ.
Chaithra kundapura: ಕನ್ನಡ ಬಿಗ್ಬಾಸ್ ಸೀಸನ್ ಹನ್ನೊಂದರ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಇದೀಗ ಸೋಷಿಯಲ್ ಮೀಡಿಯಾದಲ್ಲಿ ತನ್ನದೇ ಹವಾ ಸೃಷ್ಟಿ ಮಾಡಿದ್ದಾರೆ.
Udupi: ಪೋಡಿ ಮಾಡದ ಬಗರ್‌ಹುಕುಂ ಜಮೀನುಗಳನ್ನು ಸರಕಾರದ ವಶಕ್ಕೆ ಪಡೆಯುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ.
Tirupati : ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದ ದೇವಿ ಒಡೆಯರ್ ಅವರು ತಿರುಪತಿ ದೇವಸ್ಥಾನಕ್ಕೆ 50 ಕೆಜಿ ತೂಕದ ಎರಡು ಬೆಳ್ಳಿ ದೀಪಗಳನ್ನು ದೇಣಿಗೆ ನೀಡಿದ್ದಾರೆ.
APPLE: ಆಪಲ್ (APPLE) ಕಂಪನಿ ಬಳಕೆದಾರರಿಗೆ ಆಲೋಚನೆಯಿಂದಲೇ ನಿಯಂತ್ರಿಸಬಹುದಾದ ಫೀಚರ್ ಉಳ್ಳ ಐಫೋನ್ ತಯಾರಿಸಲು ಮುಂದಾಗಿದೆ.
New delhi: ಪಾಕ್ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಹಿಸಾರ್ ಮೂಲದ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾ ಬಂಧನಕ್ಕೊಳಗಾಗಿದ್ದು, ಬಂಧನಕ್ಕೂ ಹಲವು ತಿಂಗಳ ಮೊದಲೇ ವ್ಯಕ್ತಿಯೊಬ್ಬ ಆಕೆಗೂ ಹಾಗೂ ಪಾಕಿಸ್ತಾನಕ್ಕೂ ಇರಬಹುದಾದ ನಂಟಿನ ಕುರಿತಾಗಿ ಕಳವಳ ವ್ಯಕ್ತಪಡಿಸಿದ್ದ ಎನ್ನುವ ವಿಷಯ ಈಗ ಬಹಿರಂಗ ಗೊಂಡಿದೆ.
Accident: ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿ (Accident) ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ.
Karnataka government: ಬೇನಾಮಿ ಆಸ್ತಿ ವಹಿವಾಟುಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ (Karnataka government) ಹೊಸ ನಿರ್ಣಯ ಕೈಗೊಂಡಿದೆ.