Dharmasthala: ವಿವಾಹಿತ ಪ್ರೊಫೆಸರ್ ಜೊತೆ ಪ್ರೇಮ ವೈಫಲ್ಯ; ಆಕಾಂಕ್ಷಾ ಸಾವಿಗೆ ಕಾರಣ ಬಯಲು?
Kodagu: ಸೋಮವಾರಪೇಟೆಯ ನಿವಾಸಿ ಸಂಪತ್ ನಾಯರ್ ಕೊಲೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧನ ಮಾಡಿದ್ದಾರೆ.
Kodagu: ಸೋಮವಾರಪೇಟೆಯ ನಿವಾಸಿ ಸಂಪತ್ ನಾಯರ್ ಕೊಲೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧನ ಮಾಡಿದ್ದಾರೆ.
Bhuvaneshwara: ಪುರಿ ಜಗನ್ನಾಥ ದೇವಸ್ಥಾನದಲ್ಲಿ ನೀಡುವ ಪ್ರಸಾದವನ್ನು ಡೈನಿಂಗ್ ಟೇಬಲ್‌ನಲ್ಲಿ ಕುಳಿತು ಕುಟುಂಬವೊಂದು ಸೇವನೆ ಮಾಡಿದ ವಿಚಾರ ಇದೀಗ ವಿವಾದಕ್ಕೆ ಕಾರಣವಾಗಿದೆ.
Dharmasthala: ಧರ್ಮಸ್ಥಳ ಮೂಲದ ಯುವತಿ, ಏರೋಸ್ಪೇಸ್ ಉದ್ಯೋಗಿ ಪಂಜಾಬ್‌ನಲ್ಲಿ ಸಾವನ್ನಪ್ಪಿರುವ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರಕಿದೆ.
Sullia: ಸುಳ್ಯದ ಸೇಂಟ್ ಬ್ರಿಜೇಡ್ಸ್ ಚರ್ಚ್ನ ಧರ್ಮಗುರುಗಳು ಹಾಗೂ ಸೇಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಸೇಂಟ್ ಬೇರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂಚಾಲಕರಾಗಿ ಕಳೆದ 6 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಂತಹ ರೆ.ಪಾ ವಿಕ್ಟರ್ ಡಿಸೋಜ…
Gazi abu Saifullah Shot Dead: ಆಪರೇಷನ್ ಸಿಂಧೂರ್ ನಿಂದ ಬೆಚ್ಚಿಬಿದ್ದಿರುವ ಪಾಕಿಸ್ತಾನಿ ಭಯೋತ್ಪಾದಕರಿಗೆ ಮತ್ತೊಂದು ಕೆಟ್ಟ ಸುದ್ದಿ ಬಂದಿದೆ.
Suhas Shetty Case: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿದ್ದ ಬುರ್ಖಾಧಾರಿ ಮಹಿಳೆಯರನ್ನು ಬಂಧನ ಯಾಕೆ ಮಾಡಿಲ್ಲ ಎಂದು ಪ್ರಶ್ನೆ ಮಾಡಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡಿದ್ದ ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ ಮಾಜಿ ಕಾರ್ಪೋರೇಟರ್ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ಮಾಡಲಾಗಿದೆ.
Chennai: ಐದು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾಲ್ ಟ್ಯಾಕ್ಸಿಯೊಂದು ಟೈಡೆಲ್ ಪಾರ್ಕ್ ಬಳಿಯ ರಸ್ತೆ ಮಧ್ಯೆ ಆಳವಾದ ಗುಂಡಿಗೆ ಬಿದ್ದ ಘಟನೆ ನಡೆದಿದೆ.
Dakshina Kannada: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪದ ತಿರುವೊಂದರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಪರಿಣಾಮ ಬಸ್ ಚಾಲಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
Accident: ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪಲ್ಲಿ ಗ್ರಾಮದಲ್ಲಿ ನಡೆದಿದೆ.
Shamanth gowda: ಕನ್ನಡ ಬಿಗ್‌ಬಾಸ್ ಸೀಸನ್ 8ರ ಸ್ಪರ್ಧಿ, ಲಕ್ಷ್ಮೀ ಬಾರಮ್ಮ ಸೀರಿಯಲ್ ಖ್ಯಾತಿಯ ಶಮಂತ್ ಬ್ರೋ ಗೌಡ (Shamanth gowda) ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.