Alchohal: ಮದ್ಯ ಮಾರಾಟಗಾರರಿಗೆ ಶಾಕಿಂಗ್ ನ್ಯೂಸ್! ಮದ್ಯ ಪರವಾನಗಿ ಶುಲ್ಕ ದುಪ್ಪಟ್ಟು ಹೆಚ್ಚಳ!
Alchohal: ರಾಜ್ಯ ಸರ್ಕಾರವು ಮದ್ಯದ (Alchohal) ವ್ಯವಹಾರಗಳಿಗೆ ಸಂಬಂಧಿಸಿದ ವಾರ್ಷಿಕ ಪರವಾನಗಿ ನವೀಕರಣ ಶುಲ್ಕಗಳನ್ನು 100% ಹೆಚ್ಚಿಸಲು ನಿರ್ಧರಿಸಿದೆ.
Alchohal: ರಾಜ್ಯ ಸರ್ಕಾರವು ಮದ್ಯದ (Alchohal) ವ್ಯವಹಾರಗಳಿಗೆ ಸಂಬಂಧಿಸಿದ ವಾರ್ಷಿಕ ಪರವಾನಗಿ ನವೀಕರಣ ಶುಲ್ಕಗಳನ್ನು 100% ಹೆಚ್ಚಿಸಲು ನಿರ್ಧರಿಸಿದೆ.
Subrahmanya: ಸುಬ್ರಹ್ಮಣ್ಯದಲ್ಲಿ (Subrahmanya) ಕಾಣಿಕೆ ಹುಂಡಿ ಕಳವು ಮಾಡಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸಾಬೀತಾಗಿರುವುದಾಗಿ ವರದಿಯಾಗಿದೆ.
Udupi: ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ (Udupi) ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನೋರ್ವ ಧಮ್ಕಿ ಹಾಕಿ, ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಉಡುಪಿಯ ಕರಾವಳಿ ಜಂಕ್ಷನ್ ಫ್ಲೈ ಓವರ್ ಬಳಿ ನಡೆದಿದೆ.
Mangaluru: ಪಂಜಾಬ್‌ನ ಏರೋಸ್ಪೇಸ್ ಎಂಜಿನಿಯರ್ ನಿಗೂಢ ಸಾವಿಗೆ ಟ್ವಿಸ್ಟ್ ದೊರಕಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಆಕಾಂಕ್ಷ ಸಾವಿಗೀಡಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Accident: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ವರಾಹಿ ಹಿನ್ನೀರಿಗೆ ಬಿದ್ದು, ಮುಳುಗಿ ಹೋದ ಘಟನೆ ಹೊಸನಗರ ತಾಲೂಕಿನ ಹುಲಿಕಲ್ನಲ್ಲಿ ನಡೆದಿದೆ.
Kodagu: ತಲಕಾವೇರಿ ದೇವಾಲಯದ ಆವರಣದಲ್ಲಿ ಬಿದ್ದು ಸಿಕ್ಕಿದ ರೂ. 5 ಲಕ್ಷ ಬೆಲೆಬಾಳುವ ಚಿನ್ನದ ವಾಚ್ ಅನ್ನು ಅದರ ವಾರಸುದಾರರಿಗೆ ಹಿಂತಿರುಗಿಸುವ ಮೂಲಕ ಭಾಗಮಂಡಲ ಪೊಲೀಸ್ ಠಾಣೆಯ ಎ.ಎಸ್.ಐ. ಆಗಿರುವ ಎಂ.ಬಿ. ಪೆಮ್ಮಯ್ಯ ಅವರು ಪ್ರಾಮಾಣಿಕತೆ ಮೆರೆದಿದ್ದಾರೆ.
Money Plant: ಮನಿಪ್ಲಾಂಟ್ ಅನ್ನು ವಾಸ್ತುಶಾಸ್ತ್ರದಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೊಂದಿರುವ ಸಸ್ಯ ಎಂದು ಪರಿಗಣಿಸಲಾಗುತ್ತದೆ.
Puttur: ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಎಂಬಲ್ಲಿ ನಡೆದಿದೆ.
Fire accident: ಹೈದರಾಬಾದ್ನ ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿರುವ ಕಟ್ಟಡದಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
Lucknow: ಮದುವೆಯಾದ ಒಂದೇ ವಾರದಲ್ಲಿ ಪತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.