ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

Udupi : ಬುರ್ಖಾಧಾರಿ ಮಹಿಳೆಯರಿಂದ ಮಕ್ಕಳ ಕಳ್ಳತನಕ್ಕೆ ಯತ್ನ – ತಡೆಯಲು ಬಂದ ತಾಯಿಗೆ ಚಾಕು ಇರಿದು ಪರಾರಿ

Udupi : ಉಡುಪಿಯ ಬೆಳಪು ಗ್ರಾಮದ ಜನತಾ ಕಾಲೋನಿಯಲ್ಲಿ ಮನೆಗೆ ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು ಕೋಣೆಯಲ್ಲಿ ಮಲಗಿದ್ದ ಮಗುವನ್ನು ಕಳ್ಳತನ ಮಾಡಲು ಯತ್ನಿಸಿರುವ ಘಟನೆ ನಡೆದಿದೆ.

News

Rikki Rai: ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣ: ವಿಚಾರಣೆಗೆ 20 ದಿನಗಳ ಸಮಯಾವಕಾಶ ಕೋರಿದ ರಿಕ್ಕಿ ರೈ

Rikki Rai: ರಿಕ್ಕಿ ರೈ ಮೇಲಿನ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್‌ ಜಾರಿ ಮಾಡಲಾಗಿದೆ.

News

Udupi: ಮಹಿಳೆಗೆ ತ್ರಿವಳಿ ತಲಾಕ್ ನೀಡಿ ಇನ್ನೊಂದು ಮದುವೆಗೆ ಸಿದ್ಧನಾದ ಗಂಡ! ದೂರು ದಾಖಲು!

Udupi: ಮದುವೆಯಾಗಿ ಹನ್ನೆರಡು ವರ್ಷಗಳ ನಂತರ ಗಂಡ ತನಗೆ ತ್ರಿವಳಿ ತಲಾಕ್ ನೀಡಿ ಬೇರೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿರುವುದಾಗಿ ಬ್ರಹ್ಮಾವರದ ಹಾರಾಡಿ ಗ್ರಾಮದ ಮಹಿಳೆ ದೂರಿನ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News

Belthangady: ನಾಯಿ ವಿಚಾರಕ್ಕೆ ಗಲಾಟೆ; ಗ್ರಾಮ ಪಂಚಾಯತ್‌ ನೀರು ನಿರ್ವಾಹಕನಿಂದ ಮಹಿಳೆ, ಮಕ್ಕಳಿಗೆ ಹಲ್ಲೆ, ಅಸಭ್ಯ ಮಾತು; ದೂರು ದಾಖಲು

Belthangady: ಬೆಳಾಲು ಗ್ರಾಮದ ಏರ್ದೊಟ್ಟು ಮನೆಯ ಸುಮಿತ್ರಾ ಮತ್ತು ಅವರ ಮಕ್ಕಳಿಗೆ ನಾಯಿ ವಿಚಾರದಲ್ಲಿ ಗ್ರಾಮ ಪಂಚಾಯತ್‌ ನೀರು ನಿರ್ವಾಹಕ ಶಶಿಧರ್‌ ಎಂಬುವರು ಹಲ್ಲೆ ಮಾಡಿರುವ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿರುವ ಕುರಿತು ವರದಿಯಾಗಿದೆ.

News

Viral News: ಮದುವೆಯಾದ ಕೆಲ ಹೊತ್ತಿನಲ್ಲೇ ಗಂಡನನ್ನು ಅಣ್ಣಾ ಎಂದು ಕರೆದ ವಧು

Viral News: ಮದುವೆಯಾದ ಕೆಲವೇ ನಿಮಿಷವಾಗಿದೆ ವಧುವೋರ್ವಳು ತನ್ನ ಪತಿಗೆ ಅಣ್ಣ ಎಂದು ಕರೆದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ನನಗೆ ಈ ಮದುವೆ ಇಷ್ಟವಿರಲಿಲ್ಲ, ಒತ್ತಾಯದಿಂದ ಮದುವೆ ಮಾಡಲಾಗಿದೆ ಎಂದು ವರನ ಬಳಿ ಹೋಗಿ ವಧು ಹೇಳಿದ್ದಾಳೆ.

News

Teachers Recruitment: ಶಿಕ್ಷಕರ ನೇಮಕಾತಿ ಕುರಿತು ಸಚಿವ ಮಧು ಬಂಗಾರಪ್ಪರಿಂದ ಮಹತ್ವದ ಮಾಹಿತಿ

Teachers Recruitment: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ನೇಮಕಾತಿ ಕುರಿತು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ನ್ಯಾ. ನಾಗಮೋಹನದಾಸ್‌ ಆಯೋಗದ ಪರಿಶಿಷ್ಟ ಜಾತಿ ಸಮೀಕ್ಷಾ ವರದಿ ಬಂದ ಮರುದಿನವೇ ಶಿಕ್ಷಕರ ನೇಮಕಕ್ಕೆ ನೋಟಿಫಿಕೇಶನ್‌ ಹೊರಡಿಸಲಾಗುತ್ತದೆ ಎಂದು ಹೇಳಿದ್ದಾರೆ.

News

Uppinangady: ಉಪ್ಪಿನಂಗಡಿ: ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಬಸವ ಹೃದಯಾಘಾತಕ್ಕೆ ಬಲಿ!

Uppinangady: ಉಪ್ಪಿನಂಗಡಿ ಯ (Uppinangady) ಪುರಾಣ ಪ್ರಸಿದ್ದ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಉತ್ಸವಾದಿಗಳಲ್ಲಿ ಭಾಗವಹಿಸುತ್ತಿದ್ದ ಬಸವ ಹೃದಯಾಘಾತಕ್ಕೀಡಾಗಿ ಶನಿವಾರ ಮೇ 17 ರಂದು ಮಧ್ಯಾಹ್ನದ ವೇಳೆ ಮೃತಪಟ್ಟಿದೆ.