Summer Holiday: ಹೊಸ ಶೈಕ್ಷಣಿಕ ವರ್ಷ ಆರಂಭ ಯಾವಾಗ? ಬೇಸಗೆ ರಜೆ ವಿಸ್ತರಣೆ ಎಂಬ ಸುದ್ದಿಗೆ ಸ್ಪಷ್ಟನೆ
Udupi: ಶಾಲಾ ಮಕ್ಕಳ ಬೇಸಗೆ ರಜೆ ಮೇ 28 ಕ್ಕೆ ಪೂರ್ಣಗೊಳಲ್ಲಿದೆ. ಹಾಗಾಗಿ ಶೈಕ್ಷಣಿಕ ಚಟುವಟಿಕೆಗಳು ಮೇ 29 ರಿಂದ ಪ್ರಾರಂಭಗೊಳ್ಳಲಿದೆ.
Udupi: ಶಾಲಾ ಮಕ್ಕಳ ಬೇಸಗೆ ರಜೆ ಮೇ 28 ಕ್ಕೆ ಪೂರ್ಣಗೊಳಲ್ಲಿದೆ. ಹಾಗಾಗಿ ಶೈಕ್ಷಣಿಕ ಚಟುವಟಿಕೆಗಳು ಮೇ 29 ರಿಂದ ಪ್ರಾರಂಭಗೊಳ್ಳಲಿದೆ.
Price of coconut oil: ಕರಾವಳಿ ಭಾಗದಲ್ಲಿ ತೆಂಗಿನಕಾಯಿ ಇಳುವರಿಯ ಗಣನೀಯ ಕುಸಿತದಿಂದಾಗಿ ತೆಂಗಿನೆಣ್ಣೆಯ ಧಾರಣೆ ಒಂದು ಲೀಟರ್ಗೆ 300- 320 ಕೊಬ್ಬರಿ ಮತ್ತು ತೆಂಗಿನಕಾಯಿ ಬೆಲೆಯೂ (Price of coconut oil) ಗಗನಕ್ಕೇರಿದೆ.
Belthangady: ಬೆಳ್ತಂಗಡಿ ಲಾಯಿಲ ಸಮಿಪದ ಬೆಜಕ್ರೆಸಾಲು ಎಂಬಲ್ಲಿ ಸೋಮವತಿ ನದಿಯ ತಟದಲ್ಲಿ ಮೇ.17 ರಂದು ವಾಮಚಾರ ನಡೆದಿರುವುದು ಕಂಡು ಬಂದಿದೆ.
Mangaluru: ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮದ ಕಲ್ಕಟ್ಟ ಎಂಬಲ್ಲಿ ಮಂಗಳೂರಿನಿಂದ (Mangaluru) ಮುಡಿಪು ಕಡೆ ತೆರಳುತ್ತಿದ್ದ ಕೆಎಸ್‌ಆರ್ಟಿಸಿ ಬಸ್ ನ ಟಯರ್ ಕಳಚಿ ಬಿದ್ದಿದೆ.
Bantwala: ಪಾಣೆಮಂಗಳೂರಿನ ಅಕ್ಕರಂಗಡಿಯಲ್ಲಿ ನಡೆದ ಸ್ಥಳೀಯ ನಿವಾಸಿ ಅಬ್ದುಲ್ ಹಮೀದ್ ಕೊಲೆ ಯತ್ನ ಪ್ರಕರಣದ ಆರೋಪಿಗಳ ಪತ್ತೆಗೆ ಪೊಲೀಸರಿಂದ ತನಿಖೆ ತೀವ್ರಗೊಂಡಿದೆ.
Job alert: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2600 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ.
Raipur: ಆಪರೇಷನ್ ಸಿಂಧೂರ್ ನಂತರ ಪ್ರಧಾನಿಯವರ ಭಾಷಣದ ಸಾಲನ್ನು ಬಳಸಿಕೊಂಡು ತಮ್ಮ ಮೆಡಿಕಲ್ ಸೇವೆ ಪ್ರಚಾರಕ್ಕೆ ಪ್ರಯತ್ನಿಸಿದ ಮೂತ್ರಶಾಸ್ತ್ರಜ್ಞರೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Belthangady: ಮೇ 17 ರಂದು ಸ್ಪೇಸ್ ಜೆಟ್ ಕಂಪನಿ ಉದ್ಯೋಗಿ ಧರ್ಮಸ್ಥಳದ ಅಕಾಂಕ್ಷ ಎಸ್.ಎನ್ (22) ಪಂಜಾಬ್ ನಲ್ಲಿ ನಿಗೂಢವಾಗಿ ಸಾವಿಗೀಡಾಗಿರುವ ಕುರಿತು ಈಗಾಗಲೇ ವರದಿಯಾಗಿದೆ.
Mangalore: ನಿಂತಿದ್ದ ಕಾಲೇಜು ಬಸ್ಸಿಗೆ ಖಾಸಗಿ ಸಿಟಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ನಗರದ ಬಲ್ಮಠದಲ್ಲಿ ನಡೆದಿದೆ.
Puttur: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೋರ್ವ ಸಹಪಾಠಿ ವಿದ್ಯಾರ್ಥಿನಿ ಜೊತೆ ಲೈಂಗಿಕ ಸಂಪರ್ಕ ಬೆಳೆಸಿದ ಪರಿಣಾಮ ಗರ್ಭವತಿಯಾಗಿರುವ ಪ್ರಕರಣ ಠಾಣೆಯ ಮೆಟ್ಟಿಲೇರಿ ರಾಜಿ ಮಾತುಕತೆ ನಡೆದಿರುವುದಾಗಿ ವರದಿಯಾಗಿದೆ.