Karnataka 2nd Puc Exam: ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಪ್ರಕಟ, ಟೈಮ್‌ಟೇಬಲ್ ಇಲ್ಲಿದೆ
Second Puc: ಕರ್ನಾಟಕ ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು. ಪರೀಕ್ಷೆಯ ಜೂನ್ 6 ರಿಂದ 20ರ ವರೆಗೆ ನಡೆಯಲಿದೆ.
Second Puc: ಕರ್ನಾಟಕ ದ್ವಿತೀಯ ಪಿಯುಸಿ 3ನೇ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು. ಪರೀಕ್ಷೆಯ ಜೂನ್ 6 ರಿಂದ 20ರ ವರೆಗೆ ನಡೆಯಲಿದೆ.
Bantwala: ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಕುರಿತಂತೆ ಬಂಟ್ವಾಳ ನಗರ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
Actor Rakshith Shetty: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ಉಡುಪಿಯ ಅಲೆವೂರು ದೊಡ್ಡಮನೆ ಕುಟುಂಬಸ್ಥರ ಹರಕೆಯ ನೇಮೋತ್ಸವದಲ್ಲಿ ತಂದೆ, ತಾಯಿ ಭಾಗಿಯಾಗಿದ್ದಾರೆ.
Sullia: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರೆ ಬಿಜೆಪಿ ಮುಖಂಡರು ಕೊರಗಜ್ಜನ ಕೋಲದಲ್ಲಿ ಭಾಗಿಯಾಗಿದ್ದು, ದೈವದ ಆಶೀರ್ವಾದ ಪಡೆದಿದ್ದಾರೆ.
Bagalakote : ತಾಳಿ ಕಟ್ಟಿದ 20 ನಿಮಿಷಕ್ಕೆ ನವ ವರ ಹೃದಯಘಾತಕ್ಕೆ ಬಲಿಯಾಗಿರುವ ವಿಚಿತ್ರ ಪ್ರಕರಣ ಒಂದು ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ.
Death: ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷ ಪ್ರಾಯದ ತನ್ನ ಹೆಣ್ಣು ಮಗುವಿನ ಭವಿಷ್ಯದ ಚಿಂತೆಯಿಂದ ಮನನೊಂದ ಮಗುವಿನ ತಾಯಿ ತನ್ನ 6 ತಿಂಗಳ ಇನ್ನೊಂದು ಹಸುಗೂಸನ್ನು ಕೂಡ ಬಿಟ್ಟು ನೇಣಿಗೆ ಶರಣಾದ ದಾರುಣ ಘಟನೆ ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮಾತಿಬೆಟ್ಟು ಎಂಬಲ್ಲಿ ನಡೆದಿದೆ.
Belagavi: ಬೆಳಗಾವಿ (Belagavi). ಜಿಲ್ಲೆಯ ನಾನಾವಾಡಿಯಲ್ಲಿ 14 ವರ್ಷದ ಬಾಲಕಿಯ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
Love marriage: ಪೋಷಕರಿಂದ ತೀವ್ರ ವಿರೋಧದ ನಡುವೆಯೂ ಹಿಂದೂ ಯುವಕನನ್ನು ಮುಸ್ಲಿಂ ಯುವತಿಯೋರ್ವರು ಮದುವೆಯಾಗಿದ್ದಾಳೆ.
Udupi: ಶೌಚಾಲಯಕ್ಕೆ ಹೋಗಬೇಕೆಂದು ಕೇಳಿ ಮನೆಯೊಳಗೆ ನುಗ್ಗಿದ ಅಪರಿಚಿತ ಬುರ್ಖಾಧಾರಿ ಮಹಿಳೆಯೊಬ್ಬರು ಮಗುವಿನ ಕಳ್ಳತನಕ್ಕೆ ಯತ್ನಿಸಿದ ಘಟನೆ ಉಡುಪಿಯ (Udupi) ಬೆಳಪು ಪಂಚಾಯತ್ ವ್ಯಾಪ್ತಿಯ ಜನತಾ ಕಾಲೋನಿಯಲ್ಲಿ ನಡೆದಿದೆ.
Chaithra kundapura: ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ (Chaithra kundapura) ಬಗ್ಗೆ ಸ್ವತಃ ಅವರ ತಂದೆ ಬಾಲಕೃಷ್ಣ ನಾಯ್ಕ ಅವರು ಹಲವು ಆರೋಪ ಮಾಡಿದ್ದು ಇದೀಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.