Udupi: ಚಿಕಿತ್ಸೆಗೆಂದು ಬಂದ 20 ರ ಹರೆಯದ ಯುವತಿ ವೈದ್ಯರಿಂದ ಲೈಂಗಿಕ ಕಿರುಕುಳ; ಬಂಧನ
Udupi: ಚಿಕಿತ್ಸೆಗೆಂದು ಬಂದ ಯುವತಿ ಜೊತೆ ವೈದ್ಯರೊಬ್ಬರು ಅನುಚಿತ ವರ್ತನೆ ಮಾಡಿದ ಆರೋಪವೊಂದು ವರದಿಯಾಗಿದೆ. ಸಾಸ್ತಾನದ ಖಾಸಗಿ ಕ್ಲಿನಿಕ್ ವೈದ್ಯರನ್ನು ಪೊಲೀಸರು ಬಂಧನ ಮಾಡಿದ್ದಾರೆ.
Udupi: ಚಿಕಿತ್ಸೆಗೆಂದು ಬಂದ ಯುವತಿ ಜೊತೆ ವೈದ್ಯರೊಬ್ಬರು ಅನುಚಿತ ವರ್ತನೆ ಮಾಡಿದ ಆರೋಪವೊಂದು ವರದಿಯಾಗಿದೆ. ಸಾಸ್ತಾನದ ಖಾಸಗಿ ಕ್ಲಿನಿಕ್ ವೈದ್ಯರನ್ನು ಪೊಲೀಸರು ಬಂಧನ ಮಾಡಿದ್ದಾರೆ.
Putturu: ಮೇ 15 ರಂದು ಸಂಜೆ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಬಸ್ಸಲ್ಲಿ ಸೋಮವಾರಪೇಟೆಯ ಕುಟುಂಬವೊಂದರ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸಹ ಪ್ರಯಾಣಿಕರು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ.
Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಮ್ಮೆ ರಕ್ತದೋಕುಳಿ ಹರಿದಿದೆ. ಸಿಎಂ ಸಿದ್ದರಾಮಯ್ಯ ಅವರು ಮಂಗಳೂರಿಗೆ ಬಂದಾಗಲೇ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಅಕ್ಕರಂಗಡಿ ಬಳಿ ವ್ಯಕ್ತಿಯೋರ್ವನ ಮೇಲೆ ತಲ್ವಾರ್‌ನಿಂದ ದಾಳಿ ಮಾಡಿದೆ.
Sakleshpur-Subramanya Road: ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯುವುದರಿಂದ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ಜೂನ್ 1 ರಿಂದ ನವೆಂಬರ್ 1 ರವರೆಗೆ ಈ ಕೆಲಸ ನಡೆಯಲಿದೆ ಎಂದು ನೈರುತ್ಯ ರೈಲ್ವೆ ಮಾಹಿತಿ ನೀಡಿದೆ.
Asha Workers: ರಾಜ್ಯದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಿಸಿದ ಬೆನ್ನಲ್ಲೇ ಸರ್ಕಾರವು ಇದೀಗ ಆಶಾ ಕಾರ್ಯಕರ್ತೆಯರ ಗೌರವದನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಕಳೆದ ಬಜೆಟ್ ನಲ್ಲಿ ರಾಜ್ಯ ಸರ್ಕಾರವು ಆಶಾ…
2nd PUC : ದ್ವಿತೀಯ ಪಿಯುಸಿ ಪರೀಕ್ಷೆ-2 (2nd PUC Exam 2 Result 2025) ಫಲಿತಾಂಶ ಪ್ರಕಟವಾಗಿದೆ. ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಬಿಡುಗಡೆ ಮಾಡಿದ್ದಾರೆ.
2nd PUC: ದ್ವಿತೀಯ ಪಿಯುಸಿ ಪರೀಕ್ಷೆ-2 (2nd PUC Exam 2 Result 2025) ಫಲಿತಾಂಶ ಇಂದು ಪ್ರಕಟವಾಗಿದೆ.
UP: ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಕ್ಲಿನಿಕ್ ಒಂದನ್ನು ಹುಡುಕಿಕೊಂಡು ಹೋಗಿ ಕೂದಲು ಕಸಿ ಮಾಡಿಸಿಕೊಂಡ ಇಬ್ಬರು ಇಂಜಿನಿಯರ್ ಗಳು ಸಾವನ್ನಪ್ಪಿರುವ ಅಚ್ಚರಿ ಘಟನೆ ಬೆಳಕಿಗೆ ಬಂದಿದೆ.
Gujarath: ಸೂರತ್‌ನ 23 ವರ್ಷದ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋಗಿ ಐದು ತಿಂಗಳ ಗರ್ಭಿಣಿಯಾಗಿ ಪತ್ತೆಯಾಗಿದ್ದಳು.
Bantwala : ಬುದ್ಧಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿನಿತ್ಯವೂ ಒಂದಲ್ಲ ಒಂದು ಕ್ರೈಂ ಪ್ರಕರಣಗಳು ಬೆಳಕಿಗೆ ಬರುತ್ತಿವೆ.