ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

Ahemadabad: ಐಸ್‌ಕ್ರೀಂ ತಿನ್ನುತ್ತಿದ್ದ ಮಹಿಳೆಗೆ ಹಲ್ಲಿ ಬಾಲ ಪತ್ತೆ; ತೀವ್ರ ಹೊಟ್ಟೆನೋವು, ವಾಂತಿಯಿಂದ ಆಸ್ಪತ್ರೆಗೆ ದಾಖಲಾದ ಮಹಿಳೆ

Ahemadabad: ಗುಜರಾತ್‌ನ ಅಹ್ಮದಾಬಾದ್‌ನ ಮಹಿಳೆಯೊಬ್ಬರು ಐಸ್‌ಕ್ರೀಂ ನಲ್ಲಿ ಸಿಕ್ಕ ವಸ್ತುವಿನ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿದ್ದು, ತೀವ್ರ ಅಸ್ವಸ್ಥಗೊಂಡ ಆಕೆಯನ್ನು ನಂತರ ಆಸ್ಪತ್ರೆಗೆ ಅಡ್ಮಿಟ್‌ ಮಾಡಲಾಗಿದೆ. 

News

Pavitra Gowda: ಮುನ್ನ ಮಾಡಿದ ಪಾಪ ಯಾರ ತಾತನ ಗಂಟು: ಪವಿತ್ರಾ ಗೌಡ

Pavitra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜೈಲಿನಿಂದ ಹೊರಗೆ ಬಂದ ನಂತರ ತಮ್ಮ ಕೆಲಸದಲ್ಲಿ ತೊಡಗಿ ಕೊಂಡಿದ್ದು, ಇನ್ಸ್‌ಟಾಗ್ರಾಂನಲ್ಲಿ ತಮ್ಮ ಕೆಲಸದ ಕುರಿತು ಮಾಹಿತಿ ಹಂಚಿಕೊಳ್ಳುತ್ತಲೇ ಇರುತ್ತಾರೆ. 

News

E-Commerce: ಪಾಕ್‌ ಧ್ವಜವಿರುವ ವಸ್ತು ಮಾರಬೇಡಿ: ಅಮೆಜಾನ್‌, ಫ್ಲಿಪ್‌ಕಾರ್ಟ್‌ಗೆ ಸೂಚನೆ

E-commerce: ಪಾಕಿಸ್ತಾನ ಧ್ವಜವಿರುವ ವಸ್ತುಗಳನ್ನು ತಮ್ಮ ಫ್ಲಾಟ್‌ಫಾರ್ಮ್‌ಗಳಿಂದ ತೆಗೆದು ಹಾಕುವಂತೆ ಅಮೆಜಾನ್, ಪ್ಲಿಪ್‌ಕಾರ್ಟ್ ಸೇರಿದಂತೆ ಹಲವಾರು ಇ-ಕಾಮರ್ಸ್ ಸಂಸ್ಥೆಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೂಚನೆಯಂತೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ( ಸಿಸಿಪಿಎ) ಆದೇಶಿಸಿದೆ.

News

Bangalore iskcon Temple: ಬೆಂಗಳೂರು ಇಸ್ಕಾನ್‌ ದೇವಾಲಯಕ್ಕೆ ಸುಪ್ರೀಂಕೋರ್ಟ್‌ನಿಂದ ಐತಿಹಾಸಿಕ ವಿಜಯ

Bangalore iskcon Temple: 2023 ರಲ್ಲಿ ಕರ್ನಾಟಕ ಹೈಕೋರ್ಟ್‌ ಬೆಂಗಳೂರು ಇಸ್ಕಾನ್‌ ಅಧಿಕಾರವನ್ನು ಮುಂಬೈ ಅಧಿಕಾರಕ್ಕೆ ನೀಡಿ ಆದೇಶವನ್ನು ಹೊರಡಿಸಿತ್ತು.

News

Punith Kerehalli: ‘ಮುಂದಿನ ಬಲಿ ನೀನೆ’ – ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಬೆದರಿಕೆ

Punith Kerehalli: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಮಾಸುವ ಮುನ್ನವೇ ಇದೀಗ ಹಿಂದುತ್ವದಲ್ಲಿ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿರುವ ಪುನೀತ್ ಕೆರೆ ಹಳ್ಳಿಯವರಿಗೆ 'ಮುಂದಿನ ಬಲಿ ನೀನೇ' ಎಂದು ಜೀವ ಬೆದರಿಕೆ ಎಂದು ಬಂದಿದೆ.

News

Mangaluru : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ಕೊಲೆಗೆ ನೆರವು ನೀಡಿದ್ದ ಮತ್ತೊಬ್ಬ ಆರೋಪಿಯ ಬಂಧನ

Mangaluru : ಮಂಗಳೂರಿನ ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಸ್ ಶೆಟ್ಟಿ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು.

News

Rishab Shetty: ರಾಕೇಶ್ ಪೂಜಾರಿ ಅಂತ್ಯಕ್ರಿಯೆಗೆ ರಿಶಬ್ ಶೆಟ್ಟಿ ಏಕೆ ಬರಲಿಲ್ಲ? ಕೊನೆಗೂ ಸಿಕ್ತು ಉತ್ತರ

Rishabh Shetty: ಇಡೀ ಕನ್ನಡ ನಾಡಿನ ಜನತೆಯನ್ನು ಕಾಮಿಡಿ ಮೂಲಕ ನಕ್ಕು ನಲಸಿದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ನೆನ್ನೆ ತಾನೇ ಹೃದಯಘಾತದಿಂದ ನಮ್ಮೆಲ್ಲರನ್ನು ಅಗಲಿದ್ದಾರೆ.

News

Karnatakal Railway: 6 ಜಿಲ್ಲೆ ಜನರಿಗೆ ಸಿಹಿಸುದ್ದಿ; ಕರ್ನಾಟಕಕ್ಕೆ 2 ಹೊಸ ರೈಲು ಮಾರ್ಗ ಘೋಷಣೆ

Karnataka Railway: ದಕ್ಷಿಣ ಪಶ್ಚಿಮ ವಲಯದ ವ್ಯಾಪ್ತಿಗೆ ಬರುವ ಕರ್ನಾಟಕದಲ್ಲಿ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಎರಡು ಹೊಸ ರೈಲ್ವೆ ಮಾರ್ಗ ನಿರ್ಮಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.

News

Operation Sindoor: ಮಗುವಿಗೆ ʼಸಿಂದೂರಿʼ ಹೆಸರಿಟ್ಟ ಪೋಷಕರಿಗೆ ಸನ್ಮಾನ, ರೂ.10000 ಠೇವಣಿ

Mandya: ಪಾಕಿಸ್ತಾನದ ವಿರುದ್ಧ 'ಆಪ ರೇಷನ್ ಸಿಂದೂರ' ಕಾರ್ಯಾಚರಣೆ ಯಶಸಿ ಯಶಸ್ವಿಯಾದ ಹಿನ್ನೆ ಲೆಯಲ್ಲಿ ದಂಪತಿಯೊಬ್ಬರು ಮಗುವಿಗೆ 'ಸಿಂದೂರಿ' ಎಂದು ಹೆಸರಿಟ್ಟು ನಾಮಕರಣ ಮಾಡಿ ದೇಶ ಪ್ರೇಮ ಮೆರೆದಿದ್ದಾರೆ.