ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

Puttur: ಬಂಟ್ವಾಳ: ಮಾದಕ ವಸ್ತು ಮಾರಾಟ ಯತ್ನ; ಮೂವರು ಆರೋಪಿಗಳು ವಶ!

Puttur: ಎಂ.ಡಿ.ಎಂ.ಎ ಮಾದಕ ವಸ್ತು ಸೇವಿಸಿ ಬಳಿಕ ಮಾರಾಟದ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳ ಸಹಿತ ಲಕ್ಷಾಂತರ ರೂ ಮೌಲ್ಯದ ವಿವಿಧ ಸೊತ್ತುಗಳನ್ನು ಬಂಟ್ವಾಳ ನಗರ ಎಸ್.ಐ.ರಾಮಕೃಷ್ಣ ನೇತ್ರತ್ವದ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.

News

Chaitra Kundapura: ಮದುವೆಗೆ ತಂದೆಯನ್ನು ಕರೆಯಲಿಲ್ಲವೇ ಚೈತ್ರಾ? ವಿವಾಹದ ನಂತರ ಬಾಲಕೃಷ್ಣ ನಾಯ್ಕ್‌ ಗಂಭೀರ ಆರೋಪ

Udupi: ಕನ್ನಡ ಬಿಗ್‌ಬಾಸ್‌ ಸೀಸನ್‌ 11 ರ ಸ್ಪರ್ಧಿ ಚೈತ್ರಾ ಕುಂದಾಪುರ ಮೇ 09, 2025 ರಂದು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಶ್ರೀಕಾಂತ್‌ ಕಶ್ಯಪ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

News

Puttur: ಇಂದು ಪುತ್ತೂರಿನ ಈ ಎಲ್ಲಾ ಏರಿಯಾದಲ್ಲಿ ವಿದ್ಯುತ್ ಕಡಿತ!

Puttur: ಪುತ್ತೂರು (Puttur) ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ ನಲ್ಲಿ ತುರ್ತು ಕಾಮಗಾರಿ ನಿಮಿತ್ತ ನಾಳೆ ಬೆಳಿಗ್ಗೆ 10:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ.

News

Puttur: ಪುತ್ತೂರು: ಬಾರ್ & ರೆಸ್ಟೋರೆಂಟ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ!

Puttur: ಪುತ್ತೂರು (Puttur) ಪಡೀಲ್‌ನಲ್ಲಿರುವ ಬಾರ್ & ರೆಸ್ಟೋರೆಂಟ್‌ವೊಂದರ ಸಿಬ್ಬಂದಿ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42) ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

News

President Droupadi Murmu: ನೂತನ ಸಿಜೆಐ ಎದುರು ಹಲವು ಪ್ರಶ್ನೆಗಳನ್ನಿಟ್ಟ ರಾಷ್ಟ್ರಪತಿ ದ್ರೌಪದಿ ಮುರ್ಮು

President Droupadi Murmu: ಕಳೆದ ತಿಂಗಳು ಸುಪ್ರೀಂ ಕೋರ್ಟ್ ಒಂದು ದೊಡ್ಡ ತೀರ್ಪು ನೀಡಿತ್ತು. ತಮಿಳುನಾಡು ರಾಜ್ಯಪಾಲರ ಪ್ರಕರಣದ ವಿಚಾರಣೆ ನಡೆಸುವಾಗ, ರಾಜ್ಯಪಾಲರು ಮಸೂದೆಗಳನ್ನು ಅನಿರ್ದಿಷ್ಟವಾಗಿ ತಡೆಹಿಡಿಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

News

Tumkur: ಐಸ್‌ಕ್ರೀಂ ಫ್ಯಾಕ್ಟರಿಯ ಮಾಲೀಕನ ಸಾವಿಗೆ ಬಿಗ್‌ ಟ್ವಿಸ್ಟ್‌; ಮಗನಿಂದಲೇ ಕೊಲೆಯಾದ ಉದ್ಯಮಿ

Tumkur: ಐಸ್‌ಕ್ರೀಂ ಫ್ಯಾಕ್ಟರಿಯ ಮಾಲೀಕ ನಾಗೇಶ್‌ ಎಂಬುವವರ ಸಾವು ಪ್ರಕರಣಕ್ಕೆ ಮಹತ್ವದ ಮಾಹಿತಿ ಲಭಿಸಿದೆ. ಸ್ವಂತ ಮಗನೇ ತನ್ನ ತಂದೆ ನಾಗೇಶ್‌ನನ್ನು ಕೊಂದು ನಂತರ ಕಥೆ ಕಟ್ಟಿರುವುದು ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. 

News

Death: ಮಾಜಿ ಯೋಧ, ಸಿದ್ದಾಪುರ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ನಿಧನ!

Death: ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ, ಕುಶಾಲನಗರ ಗ್ಯಾಸ್ ಗೋಡಾನ್ ಸಮೀಪದ ನಿವಾಸಿ ಮನು ಹರೀಶ್ ಅವರು ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾಗಿದ್ದಾರೆ (Death) .

News

Alcohol: ಮದ್ಯಪ್ರಿಯರಿಗೆ ಊಹಿಸದ ಶಾಕ್ – ಇಂದಿನಿಂದ ಬಿಯರ್, ವಿಸ್ಕಿಯ ಪ್ರತಿ ಬಾಟಲ್ ಗೆ 15 ರೂ. ಹೆಚ್ಚಳ

Alcohol: ಮದ್ಯಪ್ರಿಯರಿಗೆ ಮೇಲಿಂದ ಮೇಲೆ ಶಾಕ್ ನೀಡುತ್ತಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ದೊಡ್ಡ ಅಘಾತವನ್ನ ನೀಡಿದೆ. ಭಾರತೀಯ ಮದ್ಯಗಳ(IML) ಮತ್ತು ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು(AED) ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ…

News

Harish Poonja: ಮುಸ್ಲಿಂ ಸಮುದಾಯದ ಬಗ್ಗೆ ಹರೀಶ್‌ ಪೂಂಜ ಮಾತು, ದೇವಸ್ಥಾನದ ಆಡಳಿತ ಮಂಡಳಿ ವಿಷಾದ

Harish Poonja: ದಕ್ಷಿಣ ಕನ್ನಡ ಜಿಲ್ಲೆಯ ತೆಕ್ಕಾರಿನಲ್ಲಿ ಶಾಸಕ ಹರೀಶ್‌ ಪೂಂಜ ಮುಸ್ಲಿಂ ಸಮುದಾಯದ ಕುರಿತು ಆಡಿರುವ ಮಾತಿನ ಕುರಿತು ದೇವಸ್ಥಾನದ ಆಡಳಿತ ಮಂಡಳಿಯ ಕೆಲವರು ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿ ವಿಷಾದ ವ್ಯಕ್ತಪಡಿಸಿದ್ದಾರೆ. 

News

UT khadar: ವಿಧಾನಸಭಾ ಸ್ಪೀಕರ್‌ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ. ಖಾದರ್ ನೇಮಕ!

UT khadar: ಸಂವಿಧಾನದ ಹತ್ತನೇ ಅನುಸೂಚಿಯಡಿ ಸಭಾಧ್ಯಕ್ಷರ ಅಧಿಕಾರ ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದೆ.