ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

Kukke Subramanya Temple: ಮಾಜಿ ರೌಡಿಶೀಟರ್‌ ಹರೀಶ್‌ ಇಂಜಾಡಿ ಅಧ್ಯಕ್ಷ ಸ್ಥಾನ; ಜಾಲತಾಣದಲ್ಲಿ ಬಿಜೆಪಿ ಭಾರೀ ಟೀಕೆ: ಒಳ್ಳೆಯ ಬೆಳವಣಿಗೆ ಅಲ್ಲ ಎಂದ ಸಚಿವ ಗುಂಡೂರಾವ್

Kukke Subramanya Temple: ರಾಜ್ಯದ ನಂ.1 ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ರೌಡಿಶೀಟರ್‌ ಹರೀಶ್‌ ಗೌಡ ಇಂಜಾಡಿ ಆಯ್ಕೆ

News

Belthangady: ಬೆಳ್ತಂಗಡಿಯಲ್ಲಿ ಹಾವು ಕಡಿದು ಮಹಿಳೆ ಸಾವು!

      Belthangady: ವೃದ್ಧ ಮಹಿಳೆಯೋರ್ವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ (Belthangady) ನಾರ್ಯ ಗ್ರಾಮದಲ್ಲಿ ನಡೆದಿದೆ. ನಾರ್ಯ ನಿವಾಸಿ, ಶಾಂತ ಮೃತಪಟ್ಟ ದುರ್ದೈವಿ.   ಮನೆಯ ಹಿಂಬದಿಯಲ್ಲಿ ಇವರು ಬಟ್ಟೆ ತೊಳೆಯಲು ಸಾಬೂನು ತೆಗೆಯುವ…

News

Bantwala: ಬಂಟ್ವಾಳ: ಮಗನ ಮದುವೆಗೆ ಖರೀದಿಸಿದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು!

Bantwala: ಮಗನ ಮದುವೆಗೆ ಖರೀದಿಸಿದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ಬಂಟ್ವಾಳ ( bantwala) ಪೊಳಲಿ ದೇವಸ್ಥಾನ ವಠಾರದಲ್ಲಿ ನಡೆದಿದೆ.   ಅಮ್ಮಾಡಿ ಗ್ರಾಮದ ಕಾಯರ್ ಮಾರ್ ನಿವಾಸಿ ಗೀತಾ (63) ಮೇ 18…

News

Kukke Subramanya Temple: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಅಧ್ಯಕ್ಷ ಸ್ಥಾನಕ್ಕೆ ಹರೀಶ್‌ ಇಂಜಾಡಿ ಆಯ್ಕೆ

Dakshina Kannada: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವ್ಯವಸ್ಥಾಪನಾ ಆಡಳಿತ ಮಂಡಳಿ ಅಧ್ಯಕ್ಷರ ಆಯ್ಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

News

Puttur: ಪುತ್ತೂರು: ಹೋಟೆಲ್ ಪಾರ್ಕಿಂಗ್’ಗೆ ಪೊಲೀಸ್ ಬ್ಯಾರಿಕೇಡ್!

    Puttur: ಪುತ್ತೂರು (puttur) ತಾಲೂಕಿನ ಕೇಂದ್ರ ಸ್ಥಾನದಂತಿರುವ ಪುತ್ತೂರು ಕೆ.ಎಸ್.ಆರ್.ಟಿ‌.ಸಿ. ಬಸ್ ನಿಲ್ದಾಣದ ಬಳಿಯಲ್ಲೇ ಇರುವ ಹೋಟೆಲ್ ಪಾರ್ಕಿಂಗಿಗೆ ಪೊಲೀಸ್ ಬ್ಯಾರಿಕೇಡ್ ಇಟ್ಟಿರುವುದು ಇದೀಗ ಚರ್ಚಾಸ್ಪದವಾಗಿದೆ.     ಸಾರ್ವಜನಿಕ ಸ್ಥಳದಲ್ಲಿ ಮತ್ತು ಸಾರ್ವಜನಿಕ ಬಳಕೆಗಾಗಿ.…

News

BSF: ಆಕಸ್ಮಿಕವಾಗಿ ಗಡಿ ದಾಟಿ ಪಾಕ್‌ನಿಂದ ಬಂಧಕ್ಕೊಳಗಾಗಿದ್ದ ಬಿಎಸ್‌ಎಫ್‌ ಯೋಧ ಭಾರತಕ್ಕೆ ವಾಪಸ್

BSF: ಭಾರತ ಮತ್ತು ಪಾಕಿಸ್ತಾನ ನಡುವೆ ಸಾಕಷ್ಟು ಉದ್ವಿಗ್ನತೆ ಇದೆ. ಬಿಎಸ್ಎಫ್ ಜವಾನ ಪಿಕೆ ಸಾಹು ತಮ್ಮ ದೇಶಕ್ಕೆ ಮರಳಿದ್ದಾರೆ. ಪಾಕಿಸ್ತಾನ ಯೋಧನನ್ನು ಭಾರತಕ್ಕೆ ಹಿಂದಿರುಗಿಸಿದೆ.

National

Madarasa Students: ಇನ್ನು ಮುಂದೆ ಮದರಸಾಗಳಲ್ಲಿಯೂ ವಿಜ್ಞಾನ ಮತ್ತು ಗಣಿತ ಪಾಠ: 9 ರಿಂದ 12 ನೇ ತರಗತಿಗೆ ಪಠ್ಯಕ್ರಮ ಬದಲಾವಣೆ

Madarasa Students: ಉತ್ತರ ಪ್ರದೇಶದ ಮದರಸಾಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಒಂದು ದೊಡ್ಡ ಸುದ್ದಿ. ಮದರಸಾಗಳಲ್ಲಿ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತದಂತಹ ಆಧುನಿಕ ವಿಷಯಗಳನ್ನು ಕಲಿಸಲಾಗುವುದು.

News

Pakisthan: ‘ಭಯೋತ್ಪಾದನೆʼ ಕುರಿತ ಪ್ರಶ್ನೆ ಕೇಳಿ ಲೈವ್‌ ಡಿಬೇಟ್‌ನಿಂದ ಹೇಳದೆ ಕೇಳದೆ ನಿರ್ಗಮಿಸಿದ ಪಾಕ್‌ ಮಾಜಿ ಸಚಿವೆ

Pakistan: ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವೆ ಹಿನಾ ರಬ್ಬಾನಿ ಖರ್‌, ಪಾಕಿಸ್ತಾನದ ಆಡಳಿತದಲ್ಲಿ ಸೇನೆಯ ಹಸ್ತಕ್ಷೇಪ ಮತ್ತು ಭಯೋತ್ಪಾದನೆ ಕುರಿತ ಪ್ರಶ್ನೆಗಳನ್ನು ಎದುರಿಸಲಾಗದೆ ಕಾರ್ಯಕ್ರಮ ಚರ್ಚೆಯಿಂದ ದಿಢೀರ್‌ ಹೊರನಡೆದಿದ್ದಾರೆ.

News

Tiranga Yatra: ಆಪರೇಷನ್‌ ಸಿಂಧೂರ ಯಶಸ್ವಿ: ದೇಶಾದ್ಯಂತ ಬಿಜೆಪಿಯಿಂದ ತಿರಂಗ ಯಾತ್ರೆ: ಬಿ.ವೈ.ವಿಜಯೇಂದ್ರ

Tiranga Yatra: ಪಾಕಿಸ್ತಾನದ ಉಗ್ರರ ಮೇಲಿನ ಆಪರೇಷನ್‌ ಸಿಂಧೂರ ಯಶಸ್ವಿ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬಿಜೆಪಿ ದೇಶಾದ್ಯಂತ ತಿರಂಗ ಯಾತ್ರೆ (Tiranga Yatra) ನಡೆಸಲಿದೆ. ಯಾತ್ರೆ ಇಂದಿನಿಂದ ಬೆಂಗಳೂರಿನಲ್ಲಿ ಪ್ರಾರಂಭವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

News

Death: ಯುವ ಯಕ್ಷಗಾನ ಕಲಾವಿದ ವಿದ್ಯುತ್ ತಂತಿ ತಗಲಿ ದಾರುಣ ಸಾವು!

Death: ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದು ಯುವ ಯಕ್ಷಗಾನ ಕಲಾವಿದನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಕೊಪ್ಪ ಸಮೀಪ ನಡೆದಿದೆ. ರಂಜಿತ್ ಬನ್ನಾಡಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಲ್ಲೇ ಸಮೀಪದಲ್ಲಿದ್ದ ಸೂರಾಲು ಮೇಳದ ಯಕ್ಷಗಾನ ಮಳೆಯಿಂದ ರದ್ದಾದ ಕಾರಣ…