ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

Engineering: ಖಾಸಗಿ ಕಾಲೇಜುಗಳಲ್ಲಿ ಎಂಜಿನಿಯರಿಂಗ್ ಕೋರ್ಸ್ ಮತ್ತಷ್ಟು ದುಬಾರಿ!

  Engineering: ಈಗಾಗಲೇ ದಿನನಿತ್ಯ ಬಳಸುವ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ಕಂಗಾಲಾಗಿದ್ದು ಇದೀಗ ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಎಂಜಿನಿಯರಿಂಗ್ (Engineering) ಕೋರ್ಸ್ ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ. ಅಂತಿಮವಾಗಿ ಶೇ 7.5ರಷ್ಟು ಶುಲ್ಕ…

News

Udupi: ಸಮುದ್ರದಲ್ಲಿ ಗುಂಪಾಗಿ ಮೀನುಗಾರಿಕೆ ಮಾಡಿ- ಮೀನುಗಾರಿಕೆ ಇಲಾಖೆ

Udupi: ಮೀನುಗಾರರು ಸಮುದ್ರದಲ್ಲಿ ಜಾಗರೂಕರಾಗಿರಬೇಕು ಹಾಗೂ ಎರಡು ಮೂರು ದೋಣಿಗಳ ಗುಂಪುಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ

Malpe: ಮಲ್ಪೆ ಬಂದರಿನಲ್ಲಿ ಬಾಂಬ್ ಸ್ಫೋಟ – ಐವರ ಸ್ಥಿತಿ ಗಂಭೀರ!!

Malpe: ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಬಿಕ್ಕಟ್ಟು ಎದುರಾಗಿರುವ ಸಂದರ್ಭದಲ್ಲಿ ಉಡುಪಿಯ ಮಲ್ಪೆ ಬಂದರಿನಲ್ಲಿ ಮಂಗಳವಾರ ಸಂಜೆ ಬಾಂಬ್‌ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಹೌದು, ಸಂಜೆ ಸುಮಾರು 4.30ಕ್ಕೆ ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ…

News

Operation Sindhoor: ವಿದೇಶಾಂಗ ಸಚಿವ ಎಸ್ ಜೈಶಂಕರ್ಗೆ ಗುಂಡು ನಿರೋಧಕ ವಾಹನ ಸೇರ್ಪಡೆ, ಆಪರೇಷನ್ ಸಿಂಧೂರ್ ನಂತರ ಭದ್ರತೆ ಹೆಚ್ಚಳ

Operation Sindhoor: ಆಪರೇಷನ್ ಸಿಂದೂರ್ ನಂತರ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ.

Crime

Belagavi: ಕರ್ನಲ್‌ ಸೋಫಿಯಾ ಖುರೇಶಿ ಕುಟುಂಬದವರ ಮೇಲೆ ದಾಳಿ ಎಂದು ಫೇಕ್‌ ಫೋಸ್ಟ್‌

Belagavi: ಕರ್ನಲ್‌ ಸೋಫಿಯಾ ಖುರೇಶಿ ಅವರ ಮಾವ ಗೌಸ್‌ ಬಾಗೇವಾಡಿ ನಿವಾಸದ ಮೇಲೆ ದಾಳಿ ನಡೆದಿದೆ ಎನ್ನುವ ಸುದ್ದಿ ಸಂಪೂರ್ಣ ಸುಳ್ಳು ಎಂದು ಬೆಳಗಾವಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಭೀಮಾಶಂಕರ ಗುಳೇದ ಹೇಳಿದ್ದಾರೆ.

News

Karnataka: ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ!

    Karnataka: ಕರ್ನಾಟಕ (karnataka)ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ 20 ದಿನಗಳ ರಂಗ ತರಬೇತಿ ಶಿಬಿರ ನಡೆಯಲಿದೆ. ರಂಗ ಶಿಬಿರದಲ್ಲಿ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳಿಂದ ಮುಖ್ಯವಾಗಿ ಅಭಿನಯ, ಮಾತುಗಾರಿಕೆ, ರಂಗ ವ್ಯಾಯಾಮ, ಸ್ವರಸಂಸ್ಕಾರ, ರಂಗ…

Jobs

Madikeri: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Madikeri: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜ್‌ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.