Belthangady: ಅತಿಯಾದ ನಿದ್ರೆ ಮಾತ್ರೆ ಸೇವನೆ: ತಾಯಿ ಸಾವು, ಮಗ ಗಂಭೀರ
Belthangady: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಸಾವಿಗೀಡಾಗಿದ್ದು, ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.
Belthangady: ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಅತಿಯಾದ ನಿದ್ರೆ ಮಾತ್ರೆ ಸೇವಿಸಿದ್ದ ವೃದ್ಧೆ ತಾಯಿ ಸಾವಿಗೀಡಾಗಿದ್ದು, ಪುತ್ರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.
Amritsar: ವಿಷಪೂರಿತ ಮದ್ಯ ಸೇವಿಸಿ 12 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಅಮೃತಸರದ ಮಜಿತಿಯಾ ಪ್ರದೇಶದಲ್ಲಿ ನಡೆದಿದೆ.
Hubballi: ಬಾಲಕರಿಬ್ಬರ ನಡುವಿನ ಜಗಳವು ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯಗೊಂಡಿದೆ. ಡಿಜೆ ಮತ್ತು ಲೈಟಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ನಡೆದ ಜಗಳ ಉಂಟಾಗಿದೆ.
Oparation sindoor: ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಳಿಕಭಾರತೀಯ ಸೇನೆಯು 'ಆಪರೇಷನ್ ಕಾರ್ಯಾಚರಣೆಯ ಮೂಲಕ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿತು.
Kodagu: ರಜೆಯಲ್ಲಿ ಮನೆಗೆ ಬಂದಿದ್ದ ಯೋಧರೊಬ್ಬರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿ ಅಸು ನೀಗಿರುವ ಘಟನೆ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಬಳಿ ನಡೆದಿದೆ.
Rishab Shetty: ತನ್ನ ಹಾಸ್ಯ ಪಾತ್ರದ ಮೂಲಕ ರಂಜನೆ ಮಾಡುತ್ತಿದ್ದ ರಾಕೇಶ್ ಪೂಜಾರಿ ನಿನ್ನೆ ನಿಧನ ಹೊಂದಿದ್ದು, ಇನ್ನು ನಮ್ಮ ನಿಮ್ಮೆಲ್ಲರ ಮಧ್ಯೆ ನೆನಪು ಮಾತ್ರ.
Operation sindoor: ಪಹಾಲ್ಗಮ್ ಉಗ್ರದಾಳಿಗೆ ಪ್ರತೀಕಾರವಾಗಿ ಭಾರತ ಆಪರೇಷನ್ ಸಿಂಧೂರ್ (Operation sindoor)ನಡೆಸಿ ಭಯೋತ್ಪಾದಕರಿಗೆ ಉತ್ತರ ನೀಡಿದೆ.
Kukke subrahmanya: ಕುಕ್ಕೆಶ್ರೀ ಸುಬ್ರಹ್ಮಣ್ಯ (Kukke subrahmanya) ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ.
Death: ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ 8 ಜನ ಯುವಕರ ಪೈಕಿ ಇಬ್ಬರು ಜಲ ಸಮಾಧಿ ಆಗಿರುವ (Death) ಘಟನೆ ನಾಪೋಕ್ಲು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
IPL: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ IPL 2025 ಪಂದ್ಯಾವಳಿ ಪುನರಾರಂಭಗೊಳ್ಳಲಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಘೋಷಣೆ ಮಾಡಿದೆ.