ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

Rain: ಮುಂದಿನ 5 ದಿನ ಭಯಂಕರ ಮಳೆ – ರಾಜ್ಯದ ಈ 14 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

Rain: ರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ.

News

Education: 2025-26 ನೇ ಸಾಲಿನ ‘ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ’ ಇಲ್ಲಿದೆ!

Education: ಮೇ.29ರಿಂದ 2025-26ನೇ ಸಾಲಿನ ಶೈಕ್ಷಣಿಕ (Education) ತರಗತಿಗಳು ಆರಂಭವಾಗಲಿದ್ದು, ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನೂತನ ವೇಳಾಪಟ್ಟಿಯನ್ನು ಪ್ರಕಟಿಸಿದೆ.

News

Sullia: ಸುಳ್ಯ: ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಪಿಕಪ್ ವಾಹನ!

Sullia: ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಸುಳ್ಯ (Sullia) ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಸಂಭವಿಸಿದೆ.

News

San Diego: ‘ಅತ್ಯುತ್ತಮ ಶಿಕ್ಷಕಿ ಅವಾರ್ಡ್’ ಪಡೆದ ಶಿಕ್ಷಕಿ ಜೈಲು ಪಾಲು – ಅಪ್ರಾಪ್ತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದಕ್ಕೆ 30 ವರ್ಷ ಶಿಕ್ಷೆ

San Diego: ಈ ಹಿಂದೆ ಲಿಂಕನ್ ಏಕರ್ಸ್(Lincoln Acres)ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಮಾ ಸಾನ್ ಡಿಯಾಗೋ(San Diego) ಕೌಂಟಿಯ ಅತ್ಯುತ್ತಮ ಶಿಕ್ಷಕರಲ್ಲೊಬ್ಬರೆಂದು ಗೌರವಕ್ಕೆ ಪಾತ್ರರಾಗಿದ್ದಳು.

News

Virat Kohli Retirement: ರೋಹಿತ್ ನಂತರ ‘ವಿರಾಟ್’ ಕ್ರಿಕೆಟ್‌ನಿಂದ ನಿವೃತ್ತಿ, ಕೊಹ್ಲಿ ಟೆಸ್ಟ್‌ಗೆ ವಿದಾಯ

Virat Kohli Retirement: ಕ್ರಿಕೆಟಿಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಕೊಹ್ಲಿ ಅವರು 2025 ರ ಮೇ 12 ರ ಸೋಮವಾರ ಬೆಳಿಗ್ಗೆ 11:43 ಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿರುವ ಬಗ್ಗೆ ಮಾಹಿತಿ ನೀಡಿದರು.

News

KS Eshwarappa: ಕುತ್ತಿಗೆ ಕೊಯ್ದರು ಹೊಸ ಪಕ್ಷ ಕಟ್ಟಲ್ಲ, ಬೇರೆ ಪಕ್ಷಕ್ಕೆ ಹೋಗಲ್ಲ – ಈಶ್ವರಪ್ಪ ಘೋಷಣೆ

K S Eshwarappa: ಲೋಕಸಭಾ ಚುನಾವಣೆ ವೇಳೆ ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಪಕ್ಷ ತೊರೆದು, ಪಕ್ಷೇತರವಾಗಿ ಸ್ಪರ್ಧಿಸಿದ್ದ ಈಶ್ವರಪ್ಪನವರ ಸ್ಥಿತಿ ಇದೀಗ ಅತಂತ್ರವಾಗಿದೆ.

News

Rakesh Poojary: ರಾಕೇಶ್ ಪೂಜಾರಿ ನಿಧನ ವಿಚಾರ – ಸಾವಿಗೂ ಮುನ್ನ ಮೆಹಂದಿ ಕಾರ್ಯಕ್ರಮದಲ್ಲಿ ಆಗಿದ್ದೇನು?

Rakesh Poojary: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಹೃದಯಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಇದೀಗ ಸಾವಿಗೆ ಮುನ್ನ ಅಲ್ಲಿ ಏನಾಗಿತ್ತು ಎಂಬುದನ್ನು ಅವರ ಸ್ನೇಹಿತರು ತಿಳಿಸಿದ್ದಾರೆ.

News

Subrahmanya: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮಹೇಶ್ ಕುಮಾರ್ ಕರಿಕ್ಕಳ ಆಯ್ಕೆ!

Subrahmanya: ರಾಜ್ಯದ ನಂ.1 ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ (Subrahmanya) ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮಹೇಶ್ ಕುಮಾ‌ರ್ ಕರಿಕ್ಕಳ ಅವರನ್ನು ಆಯ್ಕೆ ಮಾಡಲು ಜಿಲ್ಲಾ ಕಾಂಗ್ರೆಸ್ ನೇತೃತ್ವ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.