ಬುಧವಾರ, 28 ಅಕ್ಟೋಬರ್ 2026
Trending

ಮೇ 2025

News

YouTube: ಪಾಕಿಸ್ತಾನದ ಪರ ಪೋಸ್ಟ್: ಭಾರತೀಯರ ಕೆಂಗಣ್ಣಿಗೆ ಗುರಿಯಾದ ಖ್ಯಾತ ಯೂಟ್ಯೂಬ‌ರ್!

YouTube: ಖ್ಯಾತ ಯೂಟ್ಯೂಬ‌ರ್ (YouTube) ರಣವೀ‌ರ್ ಅಲಹಾಬಾದಿಯಾ ಈ ಹಿಂದೆ ರಿಯಾಲಿಟಿ ಶೋ ಒಂದರಲ್ಲಿ ಅಶ್ಲೀಲ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಕಾರಣವಾಗಿದ್ದು ಇದೀಗ ಮತ್ತೆ ಪಾಕಿಸ್ತಾನದ ಪರ ಪೋಸ್ಟ್ ಮಾಡಿ ಭಾರತೀಯರ ಆಕ್ರೋಶಕ್ಕೆ ಕಾರಣರಾಗಿದ್ದಾರೆ.

Crime

Neliyadi: ಯುವಕನ ಬರ್ಬರ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!

Neliyadi: ನೆಲ್ಯಾಡಿ (Neliyadi) ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದ್ದ ಮನಕಲಕುವ ಘಟನೆಯಲ್ಲಿ, ಶರತ್‌ ಕುಮಾ‌ರ್ (34) ಎಂಬ ಯುವಕನನ್ನು ಮರದ ದೊಣ್ಣೆಯಿಂದ ಬಡಿದು ಬರ್ಬರವಾಗಿ ಕೊಲೆಗೈಯಲಾಗಿತ್ತು.

News

Taliban: ಆಫ್ಘಾನಿಸ್ತಾನದಲ್ಲಿ ಇನ್ಮುಂದೆ ಚೆಸ್ ಆಡುವುದು ಹರಾಂ! ನಿಷೇಧ ವಿಧಿಸಿದ ತಾಲಿಬಾನ್ ಸರ್ಕಾರ!

Taliban: ಆಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಾರಣಗಳನ್ನು ನೀಡಿ ಚೆಸ್ ಆಟವನ್ನು ನಿಷೇಧಿಸಿ ತಾಲಿಬಾನ್‌ (Taliban) ಆದೇಶ ಹೊರಡಿಸಿದೆ. ತಾಲಿಬಾನ್‌ ಸರ್ಕಾರದ ಕ್ರೀಡಾ ಸಚಿವಾಲಯವು ಈ ಸಂಗತಿಯನ್ನು ಧೃಡಪಡಿಸಿದೆ.

News

Udupi: ಕಂಟ್ರೋಲ್ ತಪ್ಪಿ ಕಲ್ಲಿಗೆ ಢಿಕ್ಕಿ ಹೊಡೆದು ಸುಟ್ಟು ಭಸ್ಮವಾದ ಬೈಕ್! ಸವಾರನಿಗೆ ಗಂಭೀರ ಗಾಯ!

Udupi: ಯುವಕನೋರ್ವ ಚಲಾಯಿಸುತ್ತಿದ್ದ ಬೈಕ್ ಕಂಟ್ರೋಲ್ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಢಿಕ್ಕಿ ಹೊಡೆದು ಬೆಂಕಿ ತಗುಲಿ ಬೈಕ್ ಹೊತ್ತಿ ಉರಿದ ಘಟನೆ ಉಡುಪಿಯ (Udupi) ಪಡುಬಿದ್ರೆಯ ಎರ್ಮಾಳು ಗರೋಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

News

America: ಅಮೆರಿಕದ ನೂತನ ಪೋಪ್ ಆಗಿ ರಾಬರ್ಟ್ ಫ್ರಾನ್ಸಿಸ್ ಪ್ರಿವೊಸ್ಟ್ ಆಯ್ಕೆ!

America: ಅಮೆರಿಕದ (America) ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಪೋಪ್ ಆಗಿ ಆಯ್ಕೆಯಾದರು. ಅವರು ಪೋಪ್ ಲಿಯೋ XIV ಎಂದು ಹೆಸರು ಪಡೆದಿದ್ದಾರೆ.

News

Death: ಅರಂತೋಡು: ವಿದ್ಯುತ್ ಶಾಕ್ ಗೆ ಕೃಷಿಕ ಬಲಿ!

Death: ತೋಟಕ್ಕೆ ನೀರು ಹಾಯಿಸಲು ಪಂಪ್ ಆನ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದ ಪರಿಣಾಮ ಉಳುವಾರು ಪುರುಷೋತ್ತಮ( 55 ವರ್ಷ) ಎಂಬವರು ಸಾವನ್ನಪ್ಪಿದ ಘಟನೆ ಅರಂತೋಡು ಸಮೀಪದ ಬಿಳಿಯಾರಿನಲ್ಲಿ ವರದಿಯಾಗಿದೆ. 

News

Kapu: ಕಾಪು ಹೊಸ ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್!!

Kapu: ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾದ ನಂತರ ಉಡುಪಿಗೆ ಮೊದಲ ಬಾರಿಗೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾಪು (kapu hosa marigudi)ಹೊಸ ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

News

Death: ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಮಹಿಳೆಯ ಶವ!

Death: ನದಿಯಲ್ಲಿ ಮೃತದೇಹ ತೇಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದರು.

News

Accident: ಭೀಕರ ರಸ್ತೆ ಅಪಘಾತ; 13 ಮಂದಿ ಮೃತ್ಯು, 11 ಜನರಿಗೆ ಗಾಯ!

Accident: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ಕೊಂದು ಟ್ರೇಲರ್‌ಗೆ ಡಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 13 ಜನರು ಸಾವನ್ನಪ್ಪಿದ್ದು ಹನ್ನೊಂದು ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರ-ಬಲೋದಬಜಾ‌ರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ.