Mangaluru: ಸಾಲ ಮರುಪಾವತಿಯಲ್ಲಿ ದ.ಕನ್ನಡ ನಂ.1: ಡಿಕೆಶಿ
Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿಯಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘನೆ ಮಾಡಿದ್ದಾರೆ.
Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಸ್ತಿನಿಂದ ಬ್ಯಾಂಕು, ಸಹಕಾರಿ ಸಂಘಗಳಲ್ಲಿ ಸಾಲಗಳು ಮರುಪಾವತಿಯಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶ್ಲಾಘನೆ ಮಾಡಿದ್ದಾರೆ.
Karkala: ಪಾಕಿಸ್ತಾನ ಮೂಲದ ಸಂಖ್ಯೆಯಿಂದ ಕಾರ್ಕಳದ ಯುವಕನೊಬ್ಬನಿಗೆ ಶನಿವಾರ ಅನುಮಾನಾಸ್ಪದ ವಾಟ್ಸಪ್ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ಈ ಕುರಿತು ಅಧಿಕಾರಿಗಳಿಗೆ ಯುವಕ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣನೆ ಮಾಡಿದ್ದಾರೆ.
Mangalore: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ "ಮಂಗಳೂರು ಮುಸ್ಲಿಮ್ ಯುವಸೇನೆʼ ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶವನ್ನು ಫಾರ್ವಡ್ ಮಾಡಿದ್ದ ಆಧಾರದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Mangalore: ಸಾಮಾಜಿಕ ಕಾರ್ಯಕರ್ತ ಹರೇಕಳ ಹಾಜಬ್ಬ ಅವರ ಪತ್ನಿ ಮೈಮೂನ (57) ದೀರ್ಘಕಾಲದ ಅನಾರೋಗ್ಯದಿಂದ ಶನಿವಾರ ಸಂಜೆ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿರುವ ಕುರಿತು ವರದಿಯಾಗಿದೆ.
Uppinangady : ಕಟ್ಟಿಗೆ ಕೊಂಡೊಯ್ಯುವ ವಿಚಾರಕ್ಕೆ ಕುಟುಂಬ ಒಂದರ ಮಧ್ಯೆ ಜಗಳ ನಡೆದಿದ್ದು ದೊಣ್ಣೆಯಿಂದ ಹೊಡೆದು ದೊಡ್ಡಪ್ಪನ ಮಗನನ್ನೇ ಕೊಲೆ ಮಾಡಿರುವ ಅಚ್ಚರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
Rain: ರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ.
Operation Sindhoor: ಪೆಹಾಲ್ಗಮ್ ದಾಳಿಯ ಪರೀತಿಕರವಾಗಿ ಭಾರತೀಯ ಸೇನೆಯು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ನಡೆಸಿ ಸುಮಾರು ನೂರಕ್ಕೂ ಹೆಚ್ಚು ಭಯೋತ್ಪಾದಕರನ್ನು ಬಲಿಪಡೆದಿತ್ತು.
Kashmir : ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಿ ಅಮೆರಿಕವು ಕದನ ವಿರಾಮ ಘೋಷಣೆ ಮಾಡಿದೆ. ಭಾರತ ಸೇನೆಯು ಕೂಡ ಇದನ್ನು ಅಧಿಕೃತವಾಗಿ ತಿಳಿಸಿದೆ.
Kumbamela : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳದಲ್ಲಿ ಯುವಕನೊಬ್ಬ ತನ್ನ ಪ್ರೇಯಸಿಗೋಸ್ಕರ ಬೇವಿನ ಕಡ್ಡಿ ಮಾರಿ ಎಲ್ಲೆಡೆ ಫೇಮಸ್ ಆಗಿದ್ದ.
Pakistan Post: ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿದೆ. ಆದರೆ ಇದಕ್ಕೂ ಮುಂಚಿತವಾಗಿ ಯುದ್ಧದ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಪಾಕ್ ನ ನೆಲೆಗಳನ್ನು ಧ್ವಂಸ ಮಾಡುತ್ತಲೇ ಇತ್ತು.