School Time : ಇನ್ಮುಂದೆ ಶಾಲೆಗಳ ತರಗತಿ ಸಮಯ ಅರ್ಧ ಗಂಟೆ ಹೆಚ್ಚು – ರಾಜ್ಯ ಸರ್ಕಾರ ಮಹತ್ವದ ಆದೇಶ

School Time: ಸರಕಾರಿ ಮತ್ತು ಖಾಸಗಿ ಪ್ರೌಢಶಾಲೆಗಳಲ್ಲಿ ತರಗತಿಗಳ ಸಮಯವನ್ನು ಅರ್ಧ ಗಂಟೆ ಹೆಚ್ಚು, ಅಂದರೆ 30 ನಿಮಿಷಗಳ ಕಾಲ ಹೆಚ್ಚು ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ ಈ ಶೈಕ್ಷಣಿಕ ವರ್ಷದಿಂದಲೇ ಈ ನಿಯಮ ಜಾರಿಯಾಗಲಿದೆ.