Sullia: ಸುಳ್ಯ: ಪಾಲಡ್ಕದಲ್ಲಿ ಕಾರುಗಳ ನಡುವೆ ಅಪಘಾತ: ಪ್ರಯಾಣಿಕರು ಪಾರು!

Sullia: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಇನ್ನೋವ ಕಾರಿಗೆ , ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶಿಪ್ಟ್ ಕಾರ್ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಎರಡೂ ಕಾರುಗಳು ತೀವ್ರ ಹಾನಿಗೊಳಗಾಗಿದೆ

ಮಂಗಳೂರು ಏರಪೋರ್ಟ್ ಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಘಟನೆ ಸಂಭವಿಸಿದ್ದು , ಪ್ರಯಾಣಿಕರು ಪಾರಾಗಿದ್ದಾರೆ.
Comments are closed.