Bengaluru: ನವೀನ್ ಚಾತುಬಾಯಿಯವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರದಾನ!

Share the Article

Bengaluru: ಐವರ್ನಾಡಿನ ಪ್ರಗತಿಪರ ಕೃಷಿಕ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಂಗಳೂರಿನ (Bengalur) ಫ್ಲೋರಿಡಾ ಶಿಕ್ಷಣ ಸಂಸ್ಥೆಯ ಸಿಲ್ವ‌ರ್ ಜುಬಿಲಿ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2025ರ ಕರ್ನಾಟಕ ಜ್ಯೋತಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

Comments are closed.