Crime: ನಾಯಿಗಳ ಪಾಲಾದ ನವಜಾತ ಶಿಶು!

Crime: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟೆಹಾಡಿ ಸಮುದಾಯ ಭವನದ ಬಳಿಯಿರುವ ತೋಟದಲ್ಲಿ ನವಜಾತ ಶಿಶು ಪತ್ತೆಯಾಗಿದ್ದು, ಜನಿಸಿದ ಕೆಲವೇ ಗಂಟೆಗಳ ಅವಧಿಯ ಹೆಣ್ಣು ಶಿಶುವನ್ನು ತೋಟದಲ್ಲಿ ಬಿಸಾಡಿ ಹೋದ ಪರಿಣಾಮ ನವಶಿಶು ನಾಯಿಗಳ ಪಾಲಾಗಿದೆ.

ಶಿಶುವನ್ನು ನಾಯಿಗಳು ಎಲೆದಾಡುವುದನ್ನು ಗಮನಿಸಿದ ಸ್ಥಳೀಯರು ನಾಯಿಗಳನ್ನು ಓಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Comments are closed.