Puttur: ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ!

Share the Article

Puttur: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್‌, ಮೊಬೈಲ್, ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು (Puttur) ಮೂಲದ ರಮೇಶ್‌ ರೈ ರವರ ಎಂದು ಹೇಳಲಾಗಿತ್ತು.

ಇದೀಗ ಪುತ್ತೂರು ನಗರಸಭೆ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ಮೃತದೇಹ ಮೇಲಕ್ಕೆತ್ತಲಾಗಿದೆ.

Comments are closed.