Kerala: ಉರೂಸ್ ನ ಪ್ಲೆಕ್ಸ್ ನಾಶ: ಇಬ್ಬರ ಬಂಧನ!

Share the Article

Kerala: ಉರೂಸ್ ಕಾರ್ಯಕ್ರಮದ ಪ್ರಚಾರಾರ್ಥ ಸ್ಥಾಪಿಸಿದ ಪ್ಲೆಕ್ಸ್ ಬೋರ್ಡನ್ನು ಉದ್ದೇಶಪೂರ್ವಕವಾಗಿ ನಾಶಗೊಳಿಸಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಕುಂಬಳೆ ಠಾಣೆಯ ಇನ್‌ಸ್ಪೆಕ್ಟರ್ ಕೆ.ಪಿ. ವಿನೋದ್ ಕುಮಾ‌ರ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಬಂಧಿತ ಆರೋಪಿಗಳು ಪಚ್ಚಂಬಳ ನಿವಾಸಿ ಫಾಯಿಸ್ (19) ಮತ್ತು ಅಡ್ಕ ವೀರನಗರ ನಿವಾಸಿ ಅಬ್ದುಲ್ ಶರೀಕ್(27) ಎಂದು ತಿಳಿದು ಬಂದಿದೆ.

Comments are closed.