Kodagu: ಜೂ.16 ರಂದು ನವೋದಯ ಶಾಲೆಯ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ!

Kodagu: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಜಿಟಿ(ಕಂಪ್ಯೂಟರ್ ಸೈನ್ಸ್/ಐಟಿ) 1, ಪಿಜಿಟಿ(ಗಣಿತ) 1, ಟಿಜಿಟಿ ಕನ್ನಡ 1, ಕೌನ್ಸ್‍ಲರ್(ಮಹಿಳೆ) 1, ಜೆಆರ್. ಕ್ಲಕ್ರ್ಸ್ 2, ವಾಹನ ಚಾಲಕರು 1, ಮೆಟ್ರಾನ್ 1, ಆಫೀಸ್ ಅಸಿಸ್ಟೆಂಟ್ 2, ಎಂಟಿಎಸ್ 2 ಮತ್ತು ಸೆಕ್ಯುರಿಟಿ ಗಾರ್ಡ್ 6 ಹುದ್ದೆಗಳಿಗೆ ಜೂನ್, 16 ರಂದು ಬೆಳಗ್ಗೆ 10.30 ಗಂಟೆಗೆ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ನೇರ ಸಂದರ್ಶನ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ 9447136164 ಮತ್ತು 9448215623 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ.
Comments are closed.