Udupi: ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರಿಗೆ ಕೋಟ ಶ್ರೀನಿವಾಸ ಪೂಜಾರಿ ಗೌರವಾರ್ಪಣೆ

Share the Article

Udupi : ನೂತನವಾಗಿ ಆಯ್ಕೆಯಾದಂತಹ ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ ಸಂಸದರ ಕಛೇರಿಯಲ್ಲಿ ಭೇಟಿಯಾದರು.

ಈ ಸಂದರ್ಭದಲ್ಲಿ ಸಂಸದ ಕೋಟ ಅವರು ಕುತ್ಯಾರು ನವೀನ್ ಶೆಟ್ಟಿ ಅವರನ್ನು ಶಾಲು ಹೊದೆಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಪಕ್ಷ ಪ್ರಮುಖರಾದ ರವಿ ಅಮೀನ್ ಬನ್ನಂಜೆ, ಪ್ರವೀಣ್ ಕುಮಾರ್ ಶೆಟ್ಟಿ ಕಪೆಟ್ಟು, ಪ್ರಸಾದ್ ಬಿಲ್ಲವ ಕುಂದಾಪುರ, ಸಂತೋಷ್ ಕುಮಾರ್ ಮೂಡುಬೆಳ್ಳೆ, ಸತೀಶ್ ಪೂಜಾರಿ ಉದ್ಯಾವರ ಮತ್ತಿತರರು ಉಪಸ್ಥಿತರಿದ್ದರು.

Comments are closed.