Suhas shetty Murder case: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ತನಿಖೆಗೆಂದು ಮಂಗಳೂರಿಗೆ ಆಗಮಿಸಿದ ಎನ್ಐಎ ತಂಡ

Share the Article

Suhas shetty Murder case: ಇತ್ತೀಚಿಗೆ ಕೊಲೆಯಾದ ಸುಹಾಸ್ ಶೆಟ್ಟಿ ಪ್ರಕರಣವನ್ನು ಭೇದಿಸಲು ಎನ್ ಐ ಎ ತಂಡ ಮಂಗಳೂರಿಗೆ ಆಗಮಿಸಿದೆ.

ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಲು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಿಂದ ಆಗ್ರಹ ಕೇಳಿಬಂದಿತ್ತು. ಈ ಹಿನ್ನೆಲೆ ಮೊನ್ನೆ ತಾನೇ ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.

ಬೆಂಗಳೂರು ಎನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಎಂಟ್ರಿ ಕೊಟ್ಟಿದ್ದು ಈ ಪ್ರಕರಣದ ಇಂಚಿಂಚು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Comments are closed.