Lalbagh Photo Shoot: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇನ್ನು ಮುಂದೆ ವೆಡ್ಡಿಂಗ್ ಫೋಟೋಶೂಟ್, ಮಾಡೆಲಿಂಗ್, ರೀಲ್ಸ್ ವಿಡಿಯೋ, ಸಿನಿಮಾ ಚಿತ್ರೀಕರಣಕ್ಕೆ ನಿಷೇಧ

Lalbagh Photo Shoot: ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಇನ್ನು ಮುಂದೆ ವೆಡ್ಡಿಂಗ್ ಫೋಟೋಶೂಟ್, ಮಾಡೆಲಿಂಗ್, ರೀಲ್ಸ್ ವಿಡಿಯೋ, ಸಿನಿಮಾ ಚಿತ್ರೀಕರಣಕ್ಕೆ ನಿಷೇಧ ಹೇರಲಾಗಿದೆ. ಈ ಕುರಿತು ತೋಟಗಾರಿಕಾ ಇಲಾಖೆ ಸಿದ್ಧತೆ ನಡೆಸಿದೆ.
ಕಬ್ಬನ್ ಪಾರ್ಕ್‌ನಲ್ಲಿ ಈಗಾಗಲೇ ರೀಲ್ಸ್, ಸಿನಿಮಾ, ಕಿರುತೆರೆ ಚಿತ್ರೀಕರಣ, ಪ್ರೀ ವೆಡ್ಡಿಂಗ್ ಫೋಟೋ ಶೂಟ್, ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಸೇರಿ , ಚಿತ್ರೀಕರಣಕ್ಕೂ ನಿಷೇಧವನ್ನು ರಾಜ್ಯ ಸರಕಾರ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಇದೀಗ ಲಾಲ್‌ಬಾಗ್‌ನಲ್ಲಿ ಚಿತ್ರೀಕರಣಕ್ಕೆ ನಿಷೇಧ ಹೇರಲು ತೋಟಗಾರಿಕಾ ಇಲಾಖೆ ಮುಂದಾಗಿದೆ.
Comments are closed.