School Holiday: ಭಾರೀ ಮಳೆ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆ, ಸರಕಾರಿ ಅನುದಾನಿತ, ಖಾಸಗಿ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು (ಸೋಮವಾರ) ರಜೆ ಘೋಷಣೆ ಮಾಡಲಾಗಿದೆ.
ಇಂದು (ಜೂನ್ 16) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
Comments are closed.