ICC Womens World Cup: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ

ICC Womens World Cup: ಐಸಿಸಿ ಮಹಿಳಾ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್ಗೆ ವೇಳಾಪಟ್ಟಿ ಪ್ರಕಟಗೊಂಡಿದೆ. ವಿಶ್ವಕಪ್ ಟೂರ್ನಿ ಸೆ.30 ರಿಂದ ಆರಂಭವಾಗಲಿದೆ.

ಉದ್ಘಾಟನಾ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವೆ ಪಂದ್ಯ ನಡೆಯಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಉದ್ಘಾಟನಾ ಪಂದ್ಯ ನಡೆಯಲಿದೆ.
ಅಕ್ಟೋಬರ್ 29 ರಂಗು ಗುವಾಹಟಿ/ಕೊಲಂಬೊದಲ್ಲಿ ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಅ.30 ರಂದು ಬೆಂಗಳೂರಿನಲ್ಲಿ ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ. ನವೆಂಬರ್ 2 ಫೈನಲ್ ಪಂದ್ಯವು ಕೊಲಂಬೊ ಅಥವಾ ಬೆಂಗಳೂರಿನಲ್ಲಿ ನಡೆಯಲಿದೆ.
Comments are closed.