Delhi: ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು

Share the Article

Delhi: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಸೋನಿಯಾ ಗಾಂಧಿ ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆ ಮೂಲಗಳ ಪ್ರಕಾರ ಸೋನಿಯಾ ಗಾಂಧಿಯವರಿಗೆ ಹೊಟ್ಟೆ ಸಂಬಂಧಿತ ಸಮಸ್ಯೆಯಿಂದ ಅವರು ನರಳುತ್ತಿದ್ದಾರೆ ಎಂದು ವರದಿಗಳು ಹೇಳುತ್ತಿದೆ.

Comments are closed.