Bangalore: ಡಿ ಕೆ ಸುರೇಶ್‌ ಸಹೋದರಿ ಎಂದು ಹೇಳಿ ವಂಚನೆ ಪ್ರಕರಣದ ಐಶ್ವರ್ಯಾಗೆ ಜಾಮೀನು ಮಂಜೂರು

Share the Article

Bangalore: ಡಿಕೆ ಸುರೇಶ್‌ ಸಹೋದರಿ ಎಂದು ಹೇಳಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಐಶ್ವರ್ಯಾ ಗೌಡಗೆ ಕೋರ್ಟ್‌ ಜಾಮೀನು ನೀಡಿದೆ.

ಪಿಎಂಎಲ್‌ಎ ಪ್ರಕರಣದಲ್ಲಿ ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನನ್ನು ಕೋರ್ಟ್‌ ಮಂಜೂರು ಮಾಡಿದೆ. ವಾದ-ಪ್ರತಿವಾದ ಆಲಿಸಿದ ಸೆಷನ್‌ ಕೋರ್ಟ್‌ ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಇಡಿ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಸಮನ್ಸ್‌ ನೀಡಿದೆ.

Comments are closed.