Bengaluru: ಬೆಂಗಳೂರು ಕಾಲ್ತುಳಿತ ಪ್ರಕರಣ: ಬಿಜೆಪಿ ನಾಯಕರಿಂದ ಪ್ರತಿಭಟನೆ: ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕ ಹೊರಟವರನ್ನು ವಶಕ್ಕೆ ಪಡೆದ ಪೊಲೀಸರು

Bengaluru: ಬೆಂಗಳೂರಿನ ಆರ್ಸಿಬಿ ವಿಜಯೋತ್ಸವದ ಕಾಲ್ತುಳಿತ ದುರಂತಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.

ಹಾಗೂ ಈ ಸಮಯದಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರತಿಭಟನಾ ವೇದಿಕೆಯಲ್ಲಿ ಅಣಕು ಕಪ್ ನೀಡುವ ಪ್ರದರ್ಶನ ಮಾಡಲಾಗಿದ್ದು, ಸಿಎಂ ಹಾಗೂ ಡಿಸಿಎಂ ಮುಖವಾಡ ಧರಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.
Comments are closed.