Puttur: ಪುತ್ತೂರು (Puttur) ದರ್ಬೆ ವೃತ್ತದ ಬಳಿ ಕಾರ್ಯನಿರ್ವಹಿಸುತ್ತಿರುವ ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ನಡೆದಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿದ್ದು, ಸದ್ಯ ಸಂಚಾರ ಅಸ್ತವ್ಯಸ್ತವಾಗಿದೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
Comments are closed.